Home Posts tagged #udupi vhp protest

ಉಡುಪಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಸಕ್ರಿಯವಾಗಿ ನಡೆಯುತ್ತಿರುವ ಭಯೋತ್ಪಾದಕ ಸಂಘಟನೆಗಳ ವಿರುದ್ದ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ಬಳಿಕ ನೀಡಿದ ಮನವಿಯಲ್ಲಿ ಹಿಂದೂ ಹೆಣ್ಣು ಮಕ್ಕಳನ್ನು ಲವ್ ಜಿಹಾದ್ ನಡೆಸಿ ಭಯೋತ್ಪಾದಕ ಚಟುವಟಿಕೆಗೆ