Home Posts tagged #udupi weekend curfew

ಉಡುಪಿಯಲ್ಲಿ ಪಾಸಿಟಿವಿಟಿ ದರ ಹೆಚ್ಚಳ ಹಿನ್ನೆಲೆ: ವೀಕೆಂಡ್ ಕರ್ಫ್ಯೂ ಜಾರಿ: ಸಚಿವ ಕೋಟಾ

ಕುಂದಾಪುರ: ಪಾಸಿಟಿವಿಟಿ ದರ ಹೆಚ್ಚಳಗೊಂಡ ಹಿನ್ನೆಲೆಯಲ್ಲಿ ವೀಕೆಂಡ್ ಕರ್ಫ್ಯೂಗೆ ಉಡುಪಿ ಜಿಲ್ಲೆಯನ್ನು ಸೇರಿಸಲಾಗಿದೆ. ವಾರಾಂತ್ಯ ಕರ್ಫ್ಯೂನಿಂದ ಜನಸಾಮಾನ್ಯರಿಗೆ ತೊಂದರೆಗಳಾಗುವುದು ಸತ್ಯ. ಆದರೆ ಪಾಸಿಟಿವಿಟಿ ರೇಟ್ ಹೆಚ್ಚಳವಾಗದಂತೆ ಜಾಗೃತೆ ವಹಿಸಬೇಕಾದ ಜವಾಬ್ದಾರಿ ನಮಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಪ್ರವಾಸಿ ಮಂದಿರದಲ್ಲಿ
How Can We Help You?