ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಿರ್ವ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಶಿರ್ವ – ಮಂಚಕಲ್ ಬಸ್ ನಿಲ್ದಾಣ ಬಳಿಯ ವೇದಿಕೆಯಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಹಾಗೂ ಅನ್ನಸಂತರ್ಪಣೆಯೊಂದಿಗೆ ಜರುಗಿತು. ಆ ಪ್ರಯುಕ್ತ ಮೂರು ದಿನಗಳ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಲಿಮಾರು ಇದರ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಫಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿರುವ ಶ್ರೀ ಗಣೇಶ ಮಂಟಪದಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷರಾದ ಕರುಣಾಕರ ಶೆಟ್ಟಿ , ಅಧ್ಯಕ್ಷರಾದ ಯೊಗೀಶ್ ಕೆ.ಸುವರ್ಣ ಉಪಾಧ್ಯಕ್ಷರಾದ ಭವಾನಿ ಶಂಕರ್ ರಾವ್ ಫಲಿಮಾರು, ಚಂದ್ರಶೇಖರ್ ಶೆಟ್ಟಿ ಕರ್ನಿರೆ, ಹರೀಶ್ ಶೆಟ್ಟಿ ನಂದಿಮನೆ, ದಿನೇಶ್ ಫಲಿಮಾರು, ಜಗದೀಶ್ ಪಾವಂಜೆ ಫಲಿಮಾರು, ಗೌರವ
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕನ್ನರ್ಪಾಡಿ ಕಿನ್ನಿಮೂಲ್ಕಿ ಉಡುಪಿ ಇದರ 19 ನೇ ವರ್ಷದ ಸಾರ್ವಜನಿಕ ಗಣೇಶೋತ್ಸವವು ಸ್ವಾಗತ ಗೋಪುರ ಬಳಿಯ ಗಣಪತಿ ಮೈದಾನದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಮಿತಿಯ ಗೌರವಾಧ್ಯಕ್ಷರಾದ ಪ್ರಭಾಶಂಕರ್ ಪದ್ಮಶಾಲಿ ಕಿನ್ನಿಮೂಲ್ಕಿ, ಅಧ್ಯಕ್ಷರಾದ ನಾರಾಯಣ ರಾವ್ ಕನ್ನರ್ಪಾಡಿ, ಕಾರ್ಯಾಧ್ಯಕ್ಷ ಸಂಜೀವ ಎ, ಪೂಜಾರಿ, ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ,
ಕಟಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 40ನೇಯ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವವು ವೇದಮೂರ್ತಿ ಶ್ರೀ ಪುರುಷೋತ್ತಮ ಆಚಾರ್ಯ ಅಗಳಿಮಠ ಇವರ ಪೌರೋಹಿತ್ಯದಲ್ಲಿ ಜರುಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಕಟಪಾಡಿ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾದಡಾ| ಎ. ರವೀಂದ್ರನಾಥ ಶೆಟ್ಟಿ,ಶ್ರೀ ನಾರಾಯಣ ಭಟ್ ಅರ್ಚಕರು,ಅಧ್ಯಕ್ಷರಾದ ಶ್ರೀ ದಯಾನಂದ ಶೆಟ್ಟಿ, ಕೋಶಾಧಿಕಾರಿ ಶ್ರೀ ಕಾಮ್ ರಾಜ್ ಸುವರ್ಣ, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಮಹೇಶ್
ಗಣೇಶ ಚತುರ್ಥಿಯನ್ನು ಎಲ್ಲೆಡೆ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಉಡುಪಿಯ ಮರುಳ ಶಿಲ್ಪ ಕಲಾವಿದರು ಕಾಪು ಕಡಲ ಕಿನಾರೆಯಲ್ಲಿ ವಿಭಿನ್ನವಾಗಿ ಗಣಪತಿಯನ್ನು ಚಿತ್ರಿಸಿದ್ದಾರೆ. ಸ್ಯಾಂಡ್ ಥೀಂ ನ ಮೂರು ಜನ ಕಲಾವಿದರಾದ ಹರೀಶ್ ಸಾಗ, ಸಂತೋಷ್ ಭಟ್ ಹಾಲಾಡಿ, ಉಜ್ವಲ್ ಈ ಗಣಪತಿಯ ಬೃಹತ್ ಮರಳು ಶಿಲ್ಪವನ್ನು ರಚಿಸಿದ್ದಾರೆ. ಕಾಪು ಕಡಲ ಕಿನಾರೆಗೆ ಬಂದ ಪ್ರವಾಸಿಗರನ್ನು ಈ ಕಲಾಕೃತಿ ಸೆಳೆದಿದೆ. ಗಜಾನನ ಹೆಸರಿನ ಮರಳು ಶಿಲ್ಪ, ಪ್ಲಾಸ್ಟಿಕ್- ಪರಿಸರಕ್ಕೆ ಮಾರಕವಾದ
ಬೈಂದೂರು: ಕ್ಷೇತ್ರವ್ಯಾಪ್ತಿಯ ಗೋಮಾಳ ಸರ್ವೇ ನಡೆಸುವ ಕಾರ್ಯ ಆದಷ್ಟುಬೇಗ ಪೂರ್ಣಗೊಳಿಸಬೇಕು ಹಾಗೂ ಮುಂದಿನ ಒಂದು ತಿಂಗಳೊಳಗೆ ಕನಿಷ್ಠ ಒಂದಾದರೂ ಗೋ ಶಾಲೆ ನಿರ್ಮಿಸಬೇಕು ಎಂದು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ನಿರ್ದೇಶಿಸಿದರು.ಗೋಮಾಳ ಸರ್ವೇ ಆದ ಗ್ರಾಮ ಪಂಚಾಯತಿಗಳ ಪಿಡಿಒ ಜೊತೆ ಸಭೆ ನಡೆಸಿದ ಶಾಸಕರು, ಸುಮಾರು 80 ಪ್ರತಿಶತ ತಯಾರಿಯಲ್ಲಿರುವ ನಾಡ ಗೋಮಾಳದ ಬಗ್ಗೆ ಮೊದಲು ಚರ್ಚಿಸಿದರು. ನಾಡದಲ್ಲಿ ನೀರಿಗಾಗಿ ಕೆರೆಯನ್ನು ಮಾಡಲಾಗಿದೆ ಮತ್ತು ಜೈವಿಕ ಬೇಲಿಯನ್ನು
ಎಕ್ಕದ ಎಂಬ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ ಸುಧಾಕರ್ ಎಮ್ ಪೂಜಾರಿಯವರ ಬಗ್ಗೆ ಸುಳ್ಳು ವರದಿಯನ್ನು ಬಿತ್ತರಿಸಿದ ಮೊಹಿದ್ದೀನ್ ಕುಂಜ್ಜಿ ಯಾನೇ ಎಮ್ ಕೆ ಗರ್ಡಾಡಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಸುಧಾಕರ್ ಎಂ. ಪೂಜಾರಿ ಅವರ ರಿಜಿಸ್ಟರ್ಡ್ ಟ್ರೇಡ್ ಮಾರ್ಕ್ ಹೊಂದಿರುವ “ಎಕ್ಕದ ఎంబ ಟ್ರೇಡ್ ಮಾರ್ಕ್ ಸಂಬಂಧಪಟ್ಟಂತೆ, ಈ ಟ್ರೇಡ್ ಮಾರ್ಕ್ ಉಲ್ಲಂಘಿಸಿ ‘ಎಕ್ಕಮಾಲೆ’
ಬೈಂದೂರಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಜೂನಿಯರ್ ಎನ್‌ಟಿಆರ್ ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಅವರಿಗೆ ನಟ ರಿಷಬ್ ಶೆಟ್ಟಿ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಅವರು ಸಾಥ್ ನೀಡಿದರು. ನಟ ತಾರಕ್ ರಾಮ್, ರಿಷಬ್, ನೀಲ್ ಕುಟುಂಬದಿಂದ ತಾಯಿ ಮೂಕಾಂಬಿಕೆಯ ದರ್ಶನ ಪಡೆದರು. ತಾಯಿ ಶಾಲಿನಿ ನಂದಮೂರಿ, ಪತ್ನಿ ಲಕ್ಷ್ಮೀ ಪ್ರಣತಿ, ಪ್ರಗತಿ ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್, ಲಿಖಿತಾ ನೀಲ್ ಅವರಿಗೆ ಕೊಲ್ಲೂರು ಆಡಳಿತ ವತಿಯಿಂದ ಗೌರವಿಸಿದರು. ಇದೇ ವೇಳೆ
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ಪದವಿಯ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕಾರ್ಯಕ್ರಮವು ವಿದ್ಯಾಲಕ್ಷ್ಮೀ ಸಭಾಂಗಣದಲ್ಲಿ ನಡೆಯಿತು . ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಶ್ರೀ ನರೇಂದ್ರ ಕುಮಾರ್ ಕೋಟ ಶಿಕ್ಷಕರು ವಿವೇಕ ಬಾಲಕಿಯರ ಪ್ರೌಢಶಾಲೆ ಕೋಟ ಇವರ ಆಕರ್ಷಕ ಪ್ರೇರಕ ಭಾಷಣದಲ್ಲಿ ವಿದ್ಯಾರ್ಥಿಗಳನ್ನು ಮಾನಸಿಕ, ಭಾವನಾತ್ಮಕವಾಗಿ ರಂಜಿಸಿ ಮಾಹಿತಿ ನೀಡಿದರು. ಅನೇಕ ಮಹಾನ್ ವ್ಯಕ್ತಿಗಳ ಜೀವನ ನಿದರ್ಶನವನ್ನು ನೀಡಿ,
ಉಡುಪಿ: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘ, ಉಡುಪಿ ಘಟಕದ ಮಾಸಿಕಸಭೆಯು ಶ್ರೀ ಪ್ರದೀಪ ಭಕ್ತ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಸಿಂಡಿಕೇಟ್ ಟವರ್ಸ್ ನಲ್ಲಿ ಜರಗಿತು.ಶ್ರೀ ಯೋಗೇಶ್ ಭಟ್ ಹಾಗು ಶ್ರೀ ಮೋಹದಾಸ ನಾಯಕ್ ಮತ್ತು ಸದಸ್ಯರು, ಸಹಸದಸ್ಯರು ಉಪಸ್ಥಿತರಿದ್ದರು. ಜುಲೈ ತಿಂಗಳಲ್ಲಿ ಇಂದೋರ್ ನಲ್ಲಿ ಜರಗಿದ ನ್ಯಾಷನಲ್ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ M3, 2024 ನಲ್ಲಿ 5 ಚಿನ್ನ ,1 ಬೆಳ್ಳಿ ಹಾಗು 1 ಕಂಚಿನ ಪದಕಗಳನ್ನು ಗೆದ್ದು ಬೆಸ್ಟ್




























