ಬಿಜೆಪಿ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ದಲಿತರ ನಿರ್ಲಕ್ಷ್ಯ ನಡೆಸುವ ಮೂಲಕ ನಮ್ಮನ್ನು ಮತ್ತೆ ಗತ ಕಾಲ ದತ್ತ ತಳ್ಳುವ ಪ್ರಕ್ರಿಯೆ, ಜನಿವಾರ ಶಾಹಿ ಬಿಜೆಪಿ ಪಕ್ಷದಿಂದ ನಡೆಯುತ್ತಿದ್ದು, ಆ ನಿಟ್ಟಿನಲ್ಲಿ ರಾಜ್ಯ ಸಂಘಟನೆಗಳ ಅನತಿಯಂತೆ ಕಾಪು ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ದಲಿತ ಮುಖಂಡ ಶೇಖರ್ ಹೆಜಮಾಡಿ ತಮ್ಮ ಸಮಾಜಕ್ಕೆ ಕರೆ
ಇಡೀ ಕ್ಷೇತ್ರದ ರಾಜಕಾರಣದ ದಿಕ್ಕನ್ನು ಬದಲಾಯಿಸುವ ಶಕ್ತಿ ಗ್ರಾಮ ಪಂಚಾಯಿತಿ ಪ್ರತಿನಿಧಿಗಳಿಗಿದೆ. ಆ ಹಿನ್ನೆಲೆಯಲ್ಲಿ ಪ್ರಣಾಳಿಕೆಯನ್ನು ಮನೆ ಮನೆಗೂ ತಲುಪಿಸುವ ಕಾರ್ಯ ವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಕೊಂಕಣ ಖಾರ್ವಿ ಸಭಾಭವನದಲ್ಲಿ ನಡೆದ ಪಂಚಾಯತ್ ಪ್ರತಿನಿಧಿಗಳ ಸಮಾವೇಶದಲ್ಲಿ ಪಕ್ಷದ ಬೈಂದೂರು ಕ್ಷೇತ್ರದ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದರು. ಬಿಜೆಪಿ ಸರ್ಕಾರ ಇವತ್ತು
ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಇದು ಕಾಂಗ್ರೆಸ್ ಗೆ ತಲೆನೋವಾಗಿತ್ತು. ಹಲವು ಬಾರಿ ಸಂದಾನ ಪ್ರಕ್ರಿಯೆ ನಡೆಸಿದರು
ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ಶ್ರೀ ವಿನಯ ಕುಮಾರ್ ಸೊರಕೆ ಹಾಗು ಉಡುಪಿ ಜಿಲ್ಲಾ ಕಾಂಗ್ರೇಸ್ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೆಸ್ ಅತ್ಯಕ್ಷರಾದ ಮಂಜುನಾಥ್ ಭೀ ಸುಣಗಾರ ರವರು ನೇಮಕಾತಿಯನ್ನು ಅನುಮೋದಿಸಿರುತ್ತಾರೆ. ಕಾಪು ರಾಜೀವ್ ಭವನದಲ್ಲಿ ಶ್ರೀ ಮಂಜುನಾಥ್ ಭೀ ಸುಣಗಾರ ಹಾಗು ಶ್ರೀ ವಿನಯಕುಮಾರ್ ಸೊರಕೆಯವರು ಆದೇಶ ಪತ್ರವನ್ನು ನೀಡಿದರು. ಈ ಸಂಧರ್ಭದಲ್ಲಿ ಕಾಪು
ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ ಇಂದು ಉಡುಪಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.ಇದಕ್ಕೂ ಮೊದಲು ಬೆಳಗ್ಗೆ ಉಡುಪಿ ಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ ಪಡೆದು ಗೋಪೂಜೆ ಸಲ್ಲಿಸಿದರು. ಬಳಿಕ ಮಲ್ಪೆ ಅಯ್ಯಪ್ಪ ಸ್ವಾಮಿ ಮಂದಿರ ಕಡಿಯಾಳಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಇದೇ ವೇಳೆ ಬಿಜೆಪಿ ಹಿರಿಯ ಮುಖಂಡ ಸೋಮಶೇಖರ್ ಭಟ್ ಮನೆಗೆ ತೆರಳಿ ಅವರ ಆಶೀರ್ವಾದ ಪಡೆದರು. ನಂತರ ಬಿಜೆಪಿ ಕಚೇರಿ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ
ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಜಿಲ್ಲಾ ಕಾಂಗ್ರೆಸ್ ಪ್ರಮುಖರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ತಾಲೂಕು ಕಚೇರಿಯವರೆಗೂ ಪಾದಯಾತ್ರೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸಭೆ ನಡೆಸಿ ಅನಂತರ ಅಲ್ಲಿಂದ ಪಾದಯಾತ್ರೆಯಲ್ಲಿ ಬಂದು ಬೆಳಗ್ಗೆ 11.15ಕ್ಕೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಅವರ ತಾಯಿ ಸರಳಾ ಕಾಂಚನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ
ಕಾರ್ಯಕರ್ತರ ಆಶೀರ್ವಾದ, ಮುಖಂಡರ ಬೆಂಬಲದೊಂದಿಗೆ ಕಾಪು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮತ್ತೆ ಸ್ಪರ್ಧಿಸುವ ಅವಕಾಶ ದೊರಕಿದ್ದು, ಆ ನಿಟ್ಟಿನಲ್ಲಿ ಏ 18ಕ್ಕೆ ನಾಮಪತ್ರ ಸಲ್ಲಿಸಲಾಗುವುದು ಎಂಬುದಾಗಿ ಅಭ್ಯರ್ಥಿ ವಿನಯಕುಮಾರ್ ಸೊರಕೆ ಹೇಳಿದ್ದಾರೆ. ಅವರು ಕಾಪು ರಾಜೀವ ಭವನದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಏ 18 ರ ಬೆಳಿಗ್ಗೆ 10 ಗಂಟೆಗೆ ಕಾಪು ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ನಮ್ಮ ಕ್ಷೇತ್ರದ
ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ಡಾ! ಬಿ ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ವಂದನಾ ರೈ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣಿ ಮಾಡುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಲಿತ ಚಿಂತಕ, ಸಮಾಜಿಕ ಹೋರಾಟಗಾರ ಶೇಖರ್ ಹೆಜಮಾಡಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಮಾತನಾಡಿ ಅಂಬೇಡ್ಕರ್ ರವರ ಆದರ್ಶ ವನ್ನು
ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪಲಿಮಾರು, ಮುದರಂಗಡಿ, ಬೆಳಪು, ಕುತ್ಯಾರು, ಎಲ್ಲೂರು, ಶಿರ್ವ ಹಾಗೂ ಮೂಡಬೆಳ್ಳೆಗಳಲ್ಲಿ ಕಛೇರಿಯನ್ನು ಉದ್ಘಾಟಿಸಲಾಗಿದ್ದು, ಮುಂದಿನ 18ನೇ ತಾರೀಖು ಹತ್ತು ಗಂಟೆಗೆ ಕಾಪು ಜನಾರ್ದನ



























