ಕರಾವಳಿ ಕರ್ನಾಟಕದ ಪುಟಾಣಿ ಹಾಡುಗಾರರಿಗಾಗಿ ಸಜ್ಜಾಗಿರುವ ಹೊಚ್ಚ ಹೊಸ ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಉಡುಪಿ ಇಂದ್ರಾಳಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಸಂಪಾದಕಿ, ಪತ್ರಕರ್ತೆ, ಖ್ಯಾತ ಚಿಂತಕಿ ಡಾ. ಸಂಧ್ಯಾ ಪೈ
ಉಡುಪಿಯ ಕುಂಜಿಬೆಟ್ಟುವಿನ ಸಗ್ರಿ ಶ್ರೀ ವಾಸುಕೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ, ಶ್ರೀ ಚಂಡಿಕಾ ಹೋಮ ಮತ್ತು ನಾಗಮಂಡಲ ಸೇವೆಯು ವಿಜೃಂಭಣೆಯಿಂದ ನಡೆಯಿತು. ಅಂದು ಬೆಳಿಗ್ಗೆ ಷಷ್ಠಿ ಮಹೋತ್ಸವ – ಶ್ರೀ ಚಂಡಿಕಾ ಹೋಮಾ ನಡೆದು ರಾತ್ರಿ ವೇಳೆ ನಾಗಮಂಡಲ ಸೇವೆ, ನಾಗಪಾತ್ರಿಯಾದ ಎಸ್. ಗೋಪಾಲಕೃಷ್ಣ ಸಾಮಗ, ಯು. ಮೋಹನ್ ಭಟ್ ಮತ್ತು ಸಹೋದರ ಎಸ್. ಕೃಷ್ಣಮೂರ್ತಿ ಭಟ್ ಅವರ ನೇತೃತ್ವದಲ್ಲಿ ನೆರವೇರಿತು. ಮುಸ್ಸಂಜೆಯ ಸಮಯದಲ್ಲಿ ಭಜನೆ, ವರ್ಷಾ
ಕಾರ್ಕಳ ದ ಹೃದಯ ಭಾಗದಲ್ಲಿರುವ ಕೋಟೆಕಣಿಯೆಂಬಲ್ಲಿ ಖಾಸಗಿ ಸ್ಥಳದಲ್ಲಿ ಕಾಮಗಾರಿಕೆಗೆ ಎಂದು ನೆಲ ಅಗಿಯುತ್ತಿದ್ದ ವೇಳೆ ಪುರಾತನ ಕಾಲದಲ್ಲಿ ಫಿರಂಗಿಗಳಿಗೆ ಬಳಸುತ್ತಿದ್ದ ನೂರಾರು ಕಲ್ಲಿನ ಮದ್ದು ಗುಂಡುಗಳು ಪತ್ತೆಯಾಗಿವೆ. ಈ ಸ್ಥಳದಲ್ಲಿ ಕೆಲವು ಸಮಯಗಳಿಂದ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ವೇಳೆ ಮದ್ದು ಗುಂಡುಗಳು ಶನಿವಾರ ಕಾಮಗಾರಿಗೆ ವೇಳೆ ಇವುಗಳು ಮದ್ದು ಗುಂಡುಗಳು ಕಂಡುಬಂದಿವೆ. ಪುರಾತನ ಕಾಲದಿಂದಲೂ ರಾಜರುಗಳ ಕೋಟೆಯಾಗಿತ್ತು ಮೈಸೂರಿನ ಟಿಪ್ಪು ಸುಲ್ತಾನ್
ಮಣಿಪಾಲದ ಜನತಾ ಗ್ರೂಪ್ ಅವರ ನೂತನ ಘಟಕ ಇನ್ಟಿಮೇಟ್ ನಿವ್ ಟೈಯರ್‍ಸ್ ವೀಲ್ ಅಲೈನ್‌ಮೆಂಟ್ & ಬ್ಯಾಲೆಂಸಿಂಗ್, ಇದೀಗ ಇಂದ್ರಾಳಿಯ ಉಡುಪಿ-ಮಣಿಪಾಲ ಮುಖ್ಯರಸ್ತೆಯ ಬದಿಯ ಇಂದ್ರಾಳಿ ಪೆಟ್ರೋಲ್ ಪಂಪ್ ಬಳಿಯಿರುವ ರಾಮಸಧನ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿದೆ. ಈ ನೂತನ ಕಾರ್ ಟೈಯರ್ ಡೀಲರ್‍ಸ್ ಸ್ಟೋರ್‌ನ್ನು ಮಲಬಾರ್ ಟೈಯರ್‍ಸ್ ಶಿವಮೊಗ್ಗ ಮತ್ತು ದ್ವಾರಕ ಕನ್ವೆನ್ಷನ್ ಹಾಲ್ ಶಿವಮೊಗ್ಗ ಇದರ ಸಂಸ್ಥಾಪಕರಾದ ವಿ. ಕೆ ಗೋವಿಂದನ್ ನಾಯರ್
ಹೆದ್ದಾರಿಗೆ ಹಾಕಲಾದ ಡಾಮಾರಿನ ಒಂದು ಪದರವನ್ನು ಯಂತ್ರದ ಮೂಲಕ ತೆಗೆಯುತಿದ್ದು, ತೆಗೆದ ಡಾಮಾರು ಹುಡಿಯನ್ನು ರಸ್ತೆಯಲ್ಲೇ ಬಿಟ್ಟು ಹೋದ ಪರಿಣಾಮ ದ್ವಿಚಕ್ರ ಸವಾರರು ಬಿದ್ದು ಗಾಯಗೊಳ್ಳುತ್ತಿರುವ ಘಟನೆ ಪಡುಬಿದ್ರಿಯ ಬೀಡು ಬಳಿ ರಾತ್ರಿ ನಡೆದಿದೆ.ಮಂಗಳೂರು ಕಡೆಯಿಂದಲೂ ಹೆದ್ದಾರಿ ಡಾಮಾರಿನ ಪದರವನ್ನು ಯಂತ್ರದ ಮೂಲಕ ತೆಗೆಯುವ ಕಾಮಗಾರಿ ನಡೆಸುತ್ತಿದ್ದು, ರಾತ್ರಿ ಹೊತ್ತು ರಸ್ತೆಯ ಸುಸ್ಥಿತಿ ಗಮನಕ್ಕೆ ಬಾರದೆ ನಿಯಂತ್ರಣ ಕಳೆದುಕೊಳ್ಳುತ್ತಿದ್ದ ಬೈಕ್ ಸವಾರರು
ಉಡುಪಿಯ ಆದರ್ಶ ನರ್ಸಿಂಗ್ ಕಾಲೇಜಿನ ದೀಪ ಬೆಳಗಿಸುವ ಕಾರ್ಯಕ್ರಮ ಹಾಗೂ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಪ್ಯಾರಮೆಡಿಕಲ್ ಸೈನ್ಸಸ್‌ನ ಹೊಸ ವಿದ್ಯಾರ್ಥಿಗಳ ದಿನಾಚರಣೆಯು ನವೆಂಬರ್ 25, 2022 ರ ಶುಕ್ರವಾರದಂದು ಆದರ್ಶ ಸಮೂಹ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಮಾಹೆಯ ಉಪ ಕುಲಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್‌ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನರ್ಸಿಂಗ್ ವೃತ್ತಿಯು ಸಮಾಜದ ಹಾಗೂ ಜನರ ಸೇವೆ ಮಾಡುವಂತಹ ಶ್ರೇಷ್ಠ
ರಾಂಕ್ ಸ್ಟೂಡೆಂಟ್ ಪರೀಕ್ಷೆಯಲ್ಲಿ ಕಡಿಮೆ ಮಾರ್ಕ ಪಡೆದಳೆಂದು ಕಾಲೇಜಿನಲ್ಲಿ ಅವಮಾನಿಸಿದ್ದಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಪೆರ್ಡೂರಿನಲ್ಲಿ ನಡೆದಿದೆ. ಪೆರ್ಡೂರು ನಿವಾಸಿ ಸುರೇಶ್ ಮೆಂಡನ್ ಪುತ್ರಿ ತೃಪ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ವಿದ್ಯಾರ್ಥಿನಿಯು ಖಾಸಗಿ ಸಂಸ್ಥೆಯಲ್ಲೇ ಪ್ರೌಢಶಿಕ್ಷಣ ಪಡೆದು ಕಳೆದ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ಹಿನ್ನೆಲೆ ಪಿಯುಸಿ ವಿಜ್ಞಾನ
ಈ ಹಿಂದೆಯೂ ರಾಜಕೀಯ ರಹಿತವಾಗಿ ಹೋರಾಟ ನಡೆಸಿದ ನಮ್ಮ ಹೋರಾಟ ಸಮಿತಿಗೆ ಜಯ ದೊರಕಿದ್ದು, ಇದೀಗ ಮತ್ತೆ ಹೋರಾಟದ ಅನಿವಾರ್ಯತೆ ಬಂದ ಹಿನ್ನಲೆಯಲ್ಲಿ ಮತ್ತೆ ರಾಜಕೀಯ ರಹಿತವಾಗಿ ಹೋರಾಟ ನಡೆಸಲಾಗುವುದು ಎಂಬುದಾಗಿ ಹೆಜಮಾಡಿ ಟೋಲ್ ಹೋರಾಟ ಸಮಿತಿ ಅಧ್ಯಕ್ಷ ಗುಲಾಂ ಅಹಮ್ಮದ್ ಹೇಳಿದ್ದಾರೆ. ಸುರತ್ಕಲ್ ಟೋಲ್ ತೆರವು ಹಂತದಲ್ಲಿದ್ದು, ಇದೀಗ ಅಲ್ಲಿ ಸಂಗ್ರಹಿಸುತ್ತಿದ್ದ ಸುಂಕವನ್ನು ಹೆಜಮಾಡಿ ಟೋಲ್ ನಲ್ಲಿ ಸಂಗ್ರಹಿಸಲು ಮುಂದಾದ ಹೆದ್ದಾರಿ ಇಲಾಖೆಯ ಪ್ರಯತ್ನ ಯಾವತ್ತೂ ಫಲ
ಹೊಯಿಗೆ ಫ್ರೆಂಡ್ಸ್ (ರಿ) ಪಲಿಮಾರು” ಸಂಸ್ಥೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಶ್ರೀ ಗುರುರಾಜ್ ಸನಿಲ್ ಉಡುಪಿ ಇವರಿಂದ, ‘ಹಾವು ನಾವು ಮತ್ತು ಪರಿಸರ’ ಎಂಬ ವಿಷಯದ ಕುರಿತು ಜಾಗ್ರತಿ ಮೂಡಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಜೀವಂತ ಹಾವುಗಳನ್ನು ತಂದು,ಅವುಗಳ ಪರಿಚಯವನ್ನು ಮಾಡಿಸಿದರು. ಹಾವುಗಳು ಕಾರಣವಿಲ್ಲದೆ ಯಾರಿಗೂ ಕಚ್ಚುವುದಿಲ್ಲ ವಿದ್ಯಾರ್ಥಿಗಳು ಹಾವುಗಳನ್ನು ಕಂಡು
ಉಡುಪಿಯಲ್ಲಿ ನಡೆದ ರೋಸ್ ಸಮಾರಂಭದಲ್ಲಿ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ಪದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಿವಾಸಿ ಜೋಸ್ನಾ ಲೂವಿಸ್ (23) ಮೃತ ಯುವತಿಯಾಗಿದ್ದು ಈಕೆ, ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದಳು. ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಯಲ್ಲಿ ನಡೆದ ರೋಸ್ ಕಾರ್ಯಕ್ರಮದಲ್ಲಿ ರೋಸ್ ಸಂಪ್ರದಾಯದಂತೆ ತರಕಾರಿ ಹಿಡಿದು ನಡೆದುಕೊಂಡು ಬರುವಾಗ ಇದ್ದಕ್ಕಿದ್ದಂತೆ ಕುಸಿದು ಬೀಳುತ್ತಾಳೆ. ತಕ್ಷಣ ಯುವತಿಯನ್ನು



























