Home Posts tagged #udupi (Page 70)

‘ಹಾಡು ನೀ ಹಾಡು’ ಸಂಗೀತ ರಿಯಾಲಿಟಿ ಶೋ: ಆಯ್ಕೆಯಾದ ಮಕ್ಕಳಿಗೆ ಮೆಂಟರಿಂಗ್ ಸೆಷನ್

ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕರಾವಳಿ ಕರ್ನಾಟಕದ ಗಾನಕೋಗಿಲೆಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಹಾಡು ನೀ ಹಾಡು' ಸಂಗೀತ ರಿಯಾಲಿಟಿ ಶೋ ಇದರ ಮೆಘಾ ಆಡಿಷನ್ಸ್ ಸಂಪೂರ್ಣವಾಗಿ ಮುಗಿದಿದ್ದು, ಇದೀಗ ಮುಂದಿನ ಸುತ್ತಿಗೆ ಆಯ್ಕೆಯಾಗಿರುವ ಮಕ್ಕಳಿಗೆಮೆಂಟರಿಂಗ್ ಸೆಷನ್’ ನಡೆಯಿತು. ವಿ4 ನ್ಯೂಸ್ ಕರ್ನಾಟಕ ಮಾಧ್ಯಮದ ಉಡುಪಿ ಶಾಖೆಯನ್ನು

ಬಾಯೋ ಚಿತ್ರ ನೋಡಿ ಭಾವುಕರಾದ ಹಿರಿಯ ಮಹಿಳೆ

ಬಾಯೋ ಚಿತ್ರ ನೋಡಿ ಹಿರಿಯ ಮಹಿಳೆಯೊಬ್ಬರು ಕಣ್ಣೀರು ಸುರಿಸಿದ ಘಟನೆ ನಿನ್ನೆಯ ಪ್ರಿಮಿಯರ್ ಮಣಿಪಾಲ ಭಾರತ್ ಸಿನಿಮಾಸ್‍ನಲ್ಲಿ ನಡೆದಿದೆ. ಭಾರತ್ ಸಿನಿಮಾಸ್ನಲ್ಲಿ ನಡೆದ ಎಲ್ಲರ ಮನ ಮುಟ್ಟುವ ಘಟನೆ ಬಾಯೋ ಆಮ್ಚೆ ಚೇಡು ಚಿತ್ರದ ಪ್ರಿಮಿಯಾರ್ ಪ್ರದರ್ಶನ ನೋಡಿ ಹೊರಗೆ ಬಂದ ಹಿರಿಯ ಮಹಿಳೆಯೊಬ್ಬರು ಸಿನಿಮಾ ಹೇಗಿತ್ತು ಅಂತ ಕೇಳಿದಾಗ ಜೋರಾಗಿ ಅತ್ತು ಚಿತ್ರವನ್ನು ತನ್ನದೇ ಕಥೆ ಎಂಬ ಹಾಗೆ ಅಂದುಕೊಂಡು ಭಾವುಕರಾದರು. ಚಿತ್ರದಲ್ಲಿ ಬರುವ ಭಾವನಾತ್ಮಕ ಸನ್ನಿವೇಶ.

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022

ವಿಶ್ವ ಆಂಟಿಮೈಕ್ರೊಬಿಯಲ್ ಜಾಗೃತಿ ಸಪ್ತಾಹ 2022ರ ಅಂಗವಾಗಿ ನವೆಂಬರ್ 20, 2022 ರ ಭಾನುವಾರದಂದು, ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಹೊರರೋಗಿ ವಿಭಾಗದ ಮುಂಭಾಗದಲ್ಲಿ ‘ಸೈಕಲ್ ಜಾಥಾ’ ನಡೆಯಿತು. ಮಾಹೆ ಮಣಿಪಾಲದ ಉಪಕುಲಪತಿ, ಲೆಫ್ಟಿನೆಂಟ್ ಜನರಲ್ (ಡಾ) ಎಂ. ಡಿ. ವೆಂಕಟೇಶ್ ಅವರು ಈ ಜಾಥಕ್ಕೆ ಚಾಲನೆ ನೀಡಿದರು. ಮಹಾರಾಷ್ಟ್ರ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ನಾಶಿಕ್ ಇಲ್ಲಿನ ಉಪಕುಲಪತಿ ಲೆಫ್ಟಿನೆಂಟ್ ಜನರಲ್

ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಪಧಾಧಿಕಾರಿಗಳ ಆಯ್ಕೆ

ಉಡುಪಿ: ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ ಪಕ್ಷದ ಉಡುಪಿ ಜಿಲ್ಲಾ ಮಟ್ಟದ ಪಧಾಧಿಕಾರಿಗಳ ಅಯ್ಕೆಯು ಬ್ರಹ್ಮಾವರದ ಧರ್ಮವರ ಸಭಾಂಗಣದಲ್ಲಿ ನಡೆಯಿತು.ಪಕ್ಷದ ರಾಜ್ಯಧ್ಯಕ್ಷರಾಗಿರುವ ಡಾ.ಅರ್ ಮೋಹನ್ ರಾಜ್ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ಬಳಿಕ ನಡೆದ ಅಯ್ಕೆ ಪ್ರಕ್ರಿಯೆಯಲ್ಲಿ ಸಾಮಾಜಿಕ ಕಾರ್ಯಕರ್ತ ಅರ್ ಟಿ ಐ ಸಂಘಟನೆಗಳಲ್ಲಿ ಸಕ್ರಿಯಾಗಿರುವ ಸದಶಿವ ಶೆಟ್ಟಿ ಹೇರೂರು ಇವ ರನ್ನು ಉಡುಪಿ ಜಿಲ್ಲಾದ್ಯಕ್ಷರನ್ನಾಗಿ ಅಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ

ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರ ಹಾಗೂ ರೋಗಿಗಳ ಮಧುಮೇಹ ಸ್ವಯಂ ನಿರ್ವಹಣಾ ಡೈರಿ ಬಿಡುಗಡೆ

ಮಣಿಪಾಲ, 14 ನವೆಂಬರ್ 2022: ಪ್ರತಿ ವರ್ಷ ನವೆಂಬರ್ 14 ಅನ್ನು ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅಂತಃಸ್ರಾವಶಾಸ್ತ್ರ ವಿಭಾಗವು 14ನೇ ನವೆಂಬರ್ 2022 ಸೋಮವಾರದಂದು ಬೃಹತ್ ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. ಈ ವರ್ಷದ ದ್ಯೇಯ ವಾಕ್ಯ “ನಾಳೆಯನ್ನು ರಕ್ಷಿಸಲು ಮದುಮೇಹ ಶಿಕ್ಷಣ”. ವಿಶ್ವ ಮಧುಮೇಹ ದಿನವು ಮಧುಮೇಹವನ್ನು ಜಾಗತಿಕ

ರಾಜ್ಯದಲ್ಲಿ 3 ದಿನ ಭಾರೀ ಮಳೆ : ಭಾರತೀಯ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,

ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ನವೆಂಬರ್ ೧೪ ರಂದು ಆಚರಿಸಲಾಗುವ ವಿಶ್ವ ಮಧುಮೇಹ ದಿನದ ಅಂಗವಾಗಿ ‘ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ’ ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಿತ್ತು. ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ|

ನ.13ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ಶಿಬಿರ

ಆದರ್ಶ ಚಾರಿಟೇಬಲ್ ಟ್ರಸ್ಟ್ (ರಿ.), ಆದರ್ಶ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ಮತ್ತು ಆದರ್ಶ ಆಸ್ಪತ್ರೆ, ಉಡುಪಿ ಇವರ ಜಂಟಿ ಆಶ್ರಯದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ `ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವು ನವೆಂಬರ್ 13ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಲಿದೆ. ಭಾನುವಾರದಂದು ಬೆಳಿಗ್ಗೆ 08:00 ರಿಂದ ಮಧ್ಯಾಹ್ನ 02:00ರ ವರೆಗೆ, ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ಜರುಗಲಿದೆ. ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸುವವರು ಮೂತ್ರಪಿಂಡ

ಅನಾಥ ವೃದ್ಧರಿಗೆ ಆಶ್ರಯ ನೀಡೋರಿಲ್ಲ : ಜಿಲ್ಲಾಧಿಕಾರಿಗಳಿಗೆ ಮೊರೆ ಹೋದ ಸಾಮಾಜಿಕ ಕಾರ್ಯಕರ್ತರು

ಉಡುಪಿ: ಕೋಟ ಠಾಣಾ ವ್ಯಾಪ್ತಿಯಲ್ಲಿ 20 ದಿನಗಳ ಹಿಂದೆ ಕಾಲಿಗೆ ಗಾಯವಾಗಿ, ಅನಾರೋಗ್ಯ ಪೀಡಿತರಾಗಿ ಅನಾಥ ಸ್ಥಿತಿಯಲ್ಲಿದ್ದ ಹಿರಿಯ ವೃದ್ಧರನ್ನು ವಿಶು ಶೆಟ್ಟಿ ಅವರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರನ್ನು ಎಲ್ಲಿಗೆ ಸೇರಿಸೋದು ಎಂಬ ಧರ್ಮ ಸಂಕಟ ಸಾಮಾಜಿಕ ಕಾರ್ಯಕರ್ತರನ್ನು ಕಾಡುತ್ತಿದೆ ! ವೃದ್ಧರನ್ನು ಆಸ್ಪತ್ರೆಗೆ ದಾಖಲಿಸಿದ ವಿಶು ಶೆಟ್ಟಿ ಅವರಿಗೆ ವೃದ್ಧರನ್ನು ಕರೆದುಕೊಂಡು ಹೋಗುವಂತೆ ಜಿಲ್ಲಾಸ್ಪತ್ರೆಯಿಂದ

ಪಡುಕುಡುರು ಗ್ರಾಮದ ಹಳೆಮಜಲು ನಿವಾಸಿಯ ಕರುಣಾಜನಕ ಕಥೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ