Home Posts tagged #udupi (Page 77)

ಕಟಪಾಡಿ ಪೇಟೆ ಸರಣಿ ಅಪಘಾತ

ಕಾರು ಚಾಲಕನ ಅವಾಂತರದಿಂದಾಗಿ ರಸ್ತೆಯಂಚಿನಲ್ಲಿ ನಿಲ್ಲಿಸಿದ ಕಾರು ಸಹಿತ ಸ್ಕೂಟರ್ ತೀವ್ರ ಜಖಂ ಗೊಂಡು ಇಬ್ಬರು ಗಾಯಗೊಂಡ ಘಟನೆ ಕಟಪಾಡಿ ಪೇಟೆಯಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ ಕಟಪಾಡಿ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಅತೀ ವೇಗವಾಗಿ ಮುನ್ನುಗ್ಗಿ ಬಂದ ಕಾರು ರಸ್ತೆಯಂಚಿನಲ್ಲಿ ನಿಲ್ಲಿಸಿದ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ನಿಲ್ಲದೆ ಸ್ಕೂಟರ್ ಗೆ

ಉಡುಪಿಯಲ್ಲಿ ನಡೆದ ಸಂಸ್ಕøತೋತ್ಸವ-2022

ಸಂಸ್ಕøತ ಭಾಷೆಯ ಪ್ರಚಾರದ ಉದ್ದೇಶದಿಂದ ಸಂಸ್ಕøತ ಸಪ್ತಾಹ ಎಂಬುದಾಗಿ ಏಳುದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ದೇಶಾದ್ಯಂತ ಆಯೋಜಿಸಿದ್ದರು. ಈ ಪ್ರಯುಕ್ತ ಉಡುಪಿಯ ಸಂಸ್ಕøತ ಭಾರತೀ ಘಟಕವೂ, ಉಡುಪಿಯ ತೆಂಕುಪೇಟೆಯಲ್ಲಿರುವ ಶ್ರೀ ವೆಂಕಟರಮಣ ದೇವಾಲಯ ಸಮೀಪದ, ಸಂಸ್ಕøತ ಭಾರತೀ ಕಾರ್ಯಾಲಯದಲ್ಲಿ ಆಗಸ್ಟ್ 11, 2022 ರಿಂದ ಆಗಸ್ಟ್ 15, 2022 ರವರೆಗೆ “ಸಂಸ್ಕøತೋತ್ಸವ -2022” ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮೊದಲ ದಿನ ಆಗಸ್ಟ್ 11 ರಂದು ಅತಿಥಿ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ : ವರ್ಗೀಸ್ ಪಿ

ಸಮಾನ ಮನಸ್ಕ ಸಂಘಟನೆಗಳ ಜನಪರ ಸೇವೆಗಳು ಸಮಾಜದ ಸ್ವಾಸ್ಥ ಕಾಪಾಡುತ್ತದೆ. ಇಂತಹ ಅರೋಗ್ಯ ಶಿಬಿರಗಳು ನಿರಂತರ ನಡೆಯುತ್ತಿದ್ದರೆ ಸಾರ್ವಜನಿಕರಿಗೆ ಬಹಳ ಉಪಯೋಗವಾಗುವುದು ಎಂದು ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವರ್ಗೀಸ್ ಪಿ. ಹೇಳಿದರುಅವರು ಸುಮನಸಾ ಕೊಡವೂರು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ, ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ, ಹಳೆ ವಿದ್ಯಾರ್ಥಿ ಸಂಘ ಮಲ್ಪೆ, ಫಿಶರೀಶ್ ಶಾಲೆ ಮಲ್ಪೆ ಇದರ ಜಂಟಿ ಆಶ್ರಯದಲ್ಲಿ ಮಣಿಪಾಲ ದಂತ

ಪಡುಬಿದ್ರಿ : ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎಂದ ಪ್ರಾಂಶುಪಾಲರು

ಶಾಲೆಯಲ್ಲಿ ಪಾಠ ಪ್ರವಚನ ನಡೆಯುತ್ತಿರುವ ಶಾಲಾ ವೇಳೆಯಲ್ಲಿ ಮೈದಾನವನ್ನು ಇತರೆ ಯಾವುದೇ ಕಾರ್ಯಕ್ರಮಗಳಿಗೆ ನೀಡದಂತೆ ತಿಳಿಸಲು ಹೋದ ಗ್ರಾಮಸ್ಥರು ಹಾಗೂ ಹಳೆ ವಿದ್ಯಾರ್ಥಿಗಳಲ್ಲಿ ಕಾಲೇಜಿಗೂ ಮೈದಾನಕ್ಕೂ ಯಾವುದೇ ಸಂಬಂಧವಿಲ್ಲ ಎನ್ನುವ ಮೂಲಕ ಪ್ರಾಂಶುಪಾಲರು ಕರ್ತವ್ಯ ಮರೆತು ವರ್ತಿಸಿದ್ದಾರೆ ಎಂದು ಆಕ್ರೋಶಿತರಾದ ಅವರು ಪೊಲೀಸ್ ಠಾಣಾ ಮೆಟ್ಟಲೇರಿದ್ದಾರೆ. ಈ ಬಗ್ಗೆ ಮಾತನಾಡಿದ ಹಳೆವಿದ್ಯಾರ್ಥಿಯೂ ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷರಾದ ವೈ. ಸುಕುಮಾರ್, ಮಕ್ಕಳ

ಗೃಹಿಣಿಯ ಚಿನ್ನಾಭರಣ ಎಗರಿಸಿದ ಪ್ರಕರಣ ಆರೋಪಿ ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿ

ಕುಂದಾಪುರ: ವಾರದ ಹಿಂದೆ ಮಹಿಳೆಯ ತಲೆಗೆ ರಾಡ್‍ನಿಂದ ಹಲ್ಲೆ ನಡೆಸಿ ಬಳಿಕ ಚಿನ್ನಾಭರಣಗಳನ್ನು ಎಗರಿಸಿದ ಆರೋಪಿಯನ್ನು ತ್ರಾಸಿಯ ಬಳಿ ಕುಂದಾಪುರ ಗ್ರಾಮಾಂತರ ಪೊಲೀಸರು ಸೆರೆ ಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ತ್ರಾಸಿಯ ಭರತ್‍ನಗರ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಕೃತ್ಯಕ್ಕೆ ಬಳಸಿರುವ ಬೈಕ್, ಚಿನ್ನದ ಉಂಗುರ ಮತ್ತು ಗುಜ್ಜಾಡಿ ಸೊಸೈಟಿಯೊಂದರಲ್ಲಿ ಚಿನ್ನದ ಕರಿಮಣಿ ಸರ ಅಡವಿರಿಸಿ ಪಡೆದುಕೊಂಡ ನಗದು ಹಣ ಒಟ್ಟು ರೂ.

ಪುಟ್ಟ ಕಂದಮ್ಮನ ಚಿಕಿತ್ಸೆಗೆ ನೆರವಾಗುವಿರಾ…… ?

ಸಾನ್ವಿ ನಾಯ್ಕ್ ಎನ್ನುವ ಹತ್ತು ವರುಷದ ಪುಟ್ಟ ಹುಡುಗಿ.ಈಗಷ್ಟೇ ಮೊಗ್ಗು ಹೂ ವಾಗಿ ಅರಳಿ ಎಲ್ಲಾ ಮಕ್ಕಳಂತೆ ಆಟವಾಡುತ್ತಾ ತನ್ನದೇ ಲೋಕದಲ್ಲಿ  ಸಂಭ್ರಮಿಸಬೇಕಾದ  ಪುಟ್ಟ  ಹುಡುಗಿ . ನಮ್ಮ ನಿಮ್ಮಂತೆ  ಭವಿಷ್ಯದ ಕನಸುಗಳನ್ನು  ಕಾಣುತ್ತಾ ನಲಿದಾಡುತ್ತಿದ್ದ ಸಾನ್ವಿ   ಮೇಲೆ  ವಿಧಿಯ ಕ್ರೂರ ದೃಷ್ಟಿ  ಬಿದ್ದಿದೆ . ಮಗಳ‌ ಭವಿಷ್ಯದ ಬಗ್ಗೆ  ನೂರಾರು  ಕನಸುಗಳನ್ನು ಹೊಂದಿದ್ದ   ಹೆತ್ತವರು

ಸ್ಕೂಟರ್‍ಗೆ ಟ್ಯಾಂಕರ್ ಢಿಕ್ಕಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಕಾಪು ಕಡೆಯಿಂದ ಬರುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಜಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಮೇಲೆ ನಡೆದಿದೆ. ಸ್ಕೂಟರ್ ಸವಾರ ಮಲ್ಲಾರು ಕೋಟೆ ರೋಡ್ ನಿವಾಸಿ ಜಾಫರ್ ಎಂಬವರ ಪುತ್ರ ಕಟಪಾಡಿ ಚಪ್ಪಲಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕ ಅಲ್ಪಾಜ್ (17). ಈತ ತನ್ನ ಸಹಪಾಠಿಯೊಂದಿಗೆ ಉಡುಪಿ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತ ವೇಳೆ ಹಿಂಬದಿ ಸವಾರ ಸ್ಕೂಟರಿಂದ

ಕುಂದಾಪುರ : ಸೌಪರ್ಣಿಕ ನದಿಯ ನೀರಿನ ಮಟ್ಟ ಹೆಚ್ಚಳ

ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ ಪ್ರದೇಶಗಳು ಮುಳುಗಡೆ ಭೀತಿಯಲ್ಲಿದೆ. ಅಲ್ಲದೆ ಸಾವಿರಾರು ಎಕರೆ ಕೃಷಿ ಭೂಮಿಗಳು ನೆರೆಯಿಂದ ಸಂಪೂರ್ಣ ಜಲಾವೃತವಾಗಿದೆ. ಕುಡಿಯುವ ನೀರಿಗೆ ಜನರ ಆಹಾಕಾರ ಉಂಟಾಗಿದೆ. ನೆರೆ ನೀರು ಜೊತೆ ಕೆಲವೊಂದು ಹಾವುಗಳು

‘ಹರ್ ಘರ್ ತಿರಂಗಾ’ ಅಭಿಯಾನ : ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು

ಕಾಲು ಸಂಕದಿಂದ ಬಿದ್ದು ಸನ್ನಿದಿ ನೀರುಪಾಲು

ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ