Home Posts tagged #udupi (Page 8)

ಬೈಂದೂರು ರೋಟರಿ ಕ್ಲಬ್: ನೂತನ ಪದಾಧಿಕಾರಿಗಳ ಪದಪ್ರದಾನ

ಬೈಂದೂರು: ರೋಟರಿ ಬಹುದೊಡ್ಡ ಸೇವಾ ಸಂಸ್ಥೆಯಾಗಿದ್ದು ವಿಶ್ವದಾದ್ಯಂತ ನೂರಾರು ಕೊಡುಗೆಗಳನ್ನು ಜನರಿಗೆ ಒದಗಿಸುತ್ತಿದೆ. ವಿವಿಧ ಕ್ಷೇತ್ರದ ಪರಿಣತರನ್ನು ರೋಟರಿ ಸೇವೆಗೆ ಸೇರಿಸಿಕೊಳ್ಳುವ ಮೂಲಕ ಅವರ ಜ್ಞಾನವೂ ಅಗತ್ಯವುಳ್ಳವರಿಗೆ ತಲುಪಿಸುವ ಕಾರ್ಯ ನಿರಂತರವಾಗಿ ನಡೆಯಲಿ ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಸದಾನಂದ ಚಾತ್ರ ಹೇಳಿದರು. ಅವರು ಬುಧವಾರ ಇಲ್ಲಿನ ರೋಟರಿ

ತೋಕೂರು: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, : ಜೀರ್ಣೋದ್ಧಾರ ಸಮಿತಿ ರಚನೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್ ಕೋಡಿ, ತೋಕೂರು ,ಇದರ ಜೀರ್ಣೋದ್ಧಾರ ಸಮಿತಿಯ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಹರಿಪಾದೆಯವರ ಅಧ್ಯಕ್ಷತೆಯಲ್ಲಿ ಮತ್ತು ಗೌರವಾಧ್ಯಕ್ಷರಾದ ಶ್ರೀ ಗುರುರಾಜ ಎಸ್ ಪೂಜಾರಿ, ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಶಾಂತಾ ಎ ಕರ್ಕೇರ ಹಾಗೂ ಯುವ ವೇದಿಕೆಯ ಅಧ್ಯಕ್ಷರಾದ ಪವನ್ ಕುಮಾರ್ ರವರ ಉಪಸ್ಥಿತಿಯಲ್ಲಿ ಹಾಗೂ ಸಂಘದ ಸದಸ್ಯರ ಸಮಕ್ಷಮದಲ್ಲಿ ನೆರವೇರಿಸಲಾಯಿತು. ನೂತನ

ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ, ಆಚರಣೆ

ಉಡುಪಿಯ ಪ್ರತಿಷ್ಠಿತ ಕಾಲೇಜು ನೇತ್ರ ಜ್ಯೋತಿ ಕಾಲೇಜಿನಲ್ಲಿ ವೈದ್ಯರ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಅರೋಗ್ಯ ಅಧಿಕಾರಿಗಳಾದ ಡಾಕ್ಟರ್ ಬಸವರಾಜ್ ಹುಬ್ಬಳ್ಳಿಯವರು ಮಾತನಾಡಿ ಅರೋಗ್ಯ ಕ್ಷೇತ್ರದಲ್ಲಿ ತಮ್ಮ ಸೇವೆಗಳನ್ನು ನಿರಂತರವಾಗಿ ನೀಡುತಿರುವ ವೈದ್ಯರಿಗೆ ಗೌರವಿಸುತಿರುವುದು ಸಂತೋಷದ ವಿಷಯ ಎಂದರು. ಇನ್ನೊರ್ವ ಮುಖ್ಯ ಅತಿಥಿಯಾಗಿ ಬಂದಿರುವ ಖ್ಯಾತ ವೈದ್ಯರೂ ಹೈ ಟೆಕ್ ಹಾಸ್ಪಿಟಲ್

ಸುಳ್ಯ: ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಸುಳ್ಯ ತಾಲೂಕು,ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಸುಳ್ಯ ತಾಲೂಕಿನ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಲಯನ್ಸ್ ಕ್ಲಬ್ ಸಭಾಭವನ ಸುಳ್ಯದಲ್ಲಿ ನಡೆಸಲಾಯಿತು. ತರಬೇತಿ ಕಾರ್ಯಗಾರದ ಉದ್ಘಾಟನೆಯನ್ನು ಶ್ರೀ ರಾಜಣ್ಣ, ಕಾರ್ಯನಿರ್ವಾಹಕ ಅಧಿಕಾರಿಗಳು,ತಾಲೂಕು ಪಂಚಾಯತ್ ಸುಳ್ಯ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಯಾವುದೇ ಫಲಾಪೇಕ್ಷೆ ಇಲ್ಲದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ

ನಡೂರು ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆ

ಗ್ರ್ಯಾವಿಟಿ ಆಂಗ್ಲ ಮಾಧ್ಯಮ ಶಾಲೆ ನಡೂರು ಜುಲೈ 1 ಅಂತರರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಆಚರಿಸಲಾಯ್ತು. ಆಡಳಿತ‌ ಮಂಡಳಿಯ ಅಧ್ಯಕ್ಷರಾದ ಮನೋಹರ್ ಹೆಗ್ಡೆ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಪ್ರಾತ್ಯಕ್ಷತೆ ಮೂಲಕ ತೋರಿಸಲಾಯ್ತು. ಅಲ್ಲದೆ ವೈದ್ಯರ ಸೇವೆಯು ಅಮೂಲ್ಯವಾದುದು ಹಾಗೂ ಆಸ್ಪತ್ರಗಳು ಸಾರ್ವಜನಿಕ ಆಸ್ತಿ ಎಂಬುವುದನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಲಾಯ್ತು ಎಂದರು. ಈ ಸಂದರ್ಭದಲ್ಲಿ

ಉಡುಪಿ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ವತಿಯಿಂದ ಪ್ರತಿಭಟನೆ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ಕಳೆದ 2 ವರ್ಷಗಳಿಂದ ಜನರಿಗೆ ಉತ್ತಮ ಮತ್ತು ಕ್ರಿಯಾಶೀಲ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಟಾಚಾರವು ಹೆಚ್ಚುತ್ತಿದ್ದು, ಸ್ವಜನಪಕ್ಷಪಾತ ತುಂಬಿ ತುಳುಕುತ್ತಿದೆ.ಈ ಬಗ್ಗೆ ರಾಜ್ಯ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಮತ್ತು ಮುಖಂಡರುಗಳು ರಾಜ್ಯ ಸರ್ಕಾರದ ಮತ್ತು ಸಚಿವರುಗಳ ವಿರುದ್ಧ ಬಹಿರಂಗವಾಗಿ ಸಾಕ್ಷಿ ಸಮೇತ ಪದಾಖಲೆಗಳೊಂದಿಗೆ

ಮಂಗಳೂರು:ಮುಂದುವರಿದ ಮಳೆ: ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ಅಡ್ಡಿ

ಮಂಗಳೂರು: ನಗರದಲ್ಲಿ ಭಾರಿ ಮಳೆ ಮುಂದುವರಿದಿದೆ. ನಗರದ ಹೊರ ವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಜರಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಗರದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಜಲಾವೃತವಾಗಿದ್ದ ಕೊಡಿಯಾಲ್ ಬೈಲ್, ಜಪ್ಪಿನಮೊಗರು ಮತ್ತಿತರ ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿದಿದೆ. ಮನೆಯೊಳಗೆ ತುಂಬಿದ್ದ ಕೆಸರು ನೀರನ್ನು ಸ್ವಚ್ಛಗೊಳಿಸುವಲ್ಲಿ ಈ ಪ್ರದೇಶದ ನಿವಾಸಿಗಳು ನಿರತರಾಗಿದ್ದಾರೆ. ರಾತ್ರಿಯೂ ಬಿಟ್ಟು ಬಿಟ್ಟು

ಉಡುಪಿ : ಮೈ ಡಿಯರ್ ಮೀನ ತುಳು ಆಲ್ಬಂ ಸಾಂಗ್ ಆಕ್ಷನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲಿನಲ್ಲಿ ಬಿಡುಗಡೆ

ಮಣಿ ಶೆಣೈ ನಿರ್ದೇಶನದ ಮೈ ಡಿಯರ್ ಮೀನಾ ಕಾಮಿಡಿ ತುಳು ಆಲ್ಬಂ ಸಾಂಗ್ ಇತ್ತೀಚೆಗೆ ಶ್ರೀ ಕ್ಷೇತ್ರ ಪೇಟೆಬೆಟ್ಟು ಕಟಪಾಡಿಯಲ್ಲಿ ಅದ್ದೂರಿಯಾಗಿ ಆಕ್ಷನ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಗೊಂಡಿತ್ತು. ಈ ಹಾಡಿನಲ್ಲಿ ಗಿಚ್ಚಿ ಗಿಲಿ ಗಿಲಿ ಖ್ಯಾತಿಯ ದೀಕ್ಷಾ ಎಸ್‌ಎಂ ಬ್ರಹ್ಮಾವರ ಇವರು ಕೇಂದ್ರ ಬಿಂದು ಆಗಿದ್ದು, ಎಏ ಪೇಟೆಬೆಟ್ಟು, ಕೀರ್ತಿ ಕುಮಾರ್ ಬೆಂಗ್ರೆ, ಕಿರಣ್ ಲೂಯಿಸ್, ಹಾಗೂ ಎಲ್ಲಾ ಆಕ್ಷನ್ ಕ್ರಿಯೇಷನ್ ತಂಡದ ಸದಸ್ಯರು ಅಭಿನಯಿಸಿದ್ದಾರೆ. ಮೈ

ಮಂದಾರ್ತಿ ದೇವಸ್ಥಾನದಲ್ಲಿ ನೇತ್ರಜ್ಯೋತಿ ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಚತೆ ಕಾರ್ಯಕ್ರಮ

ವಿಶ್ವಪರಿಸರ ದಿನಾಚರಣೆಯ ಪ್ರಯುಕ್ತ ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನ ವಿದ್ಯಾರ್ಥಿಗಳಿಂದ ಪ್ರಸಿದ್ಧ ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಾಲಯದ ಸುತ್ತ ಮುತ್ತಲು ಸ್ವಚ್ಚತಾ ಕಾರ್ಯ ನಡೆಯಿತು. ಸುಮಾರು 50 ವಿದ್ಯಾರ್ಥಿಗಳು ಬಾಗವಹಿಸಿದ್ದು ದೇವಾಲಯದ ಆವರಣದಲ್ಲಿರುವ ಪ್ಲಾಸ್ಟಿಕ್, ಬಾಟಲಿ, ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಿದರು. ನಂತರ ದೇವಾಲಯದ ಅನ್ನದಾನದ ಕೈಂಕರ್ಯದಲ್ಲಿಯೂ ಭಾಗವಹಿಸಿದರು, ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಡಿನೇಟರ್ ಗಳಾದ ಶ್ರೀ

ಉಡುಪಿ: ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆ

ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಗಳಾಗಿ ಆಗಮಿಸಿದ ಉಡುಪಿಯ ಉಪವಲಯ ಅರಣ್ಯಾಧಿಕಾರಿಗಳಾದ ಶ್ರೀ ಶಿವಾನಂದ ರವರು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ ಉದ್ದೇಶ, ಪರಿಸರ ರಕ್ಷಣೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ತಿಳಿಸಿದರು. ಇನ್ನೊರ್ವ ಅತಿಥಿ ಶ್ರೀ ದೇವರಾಜ್ ಪಣ ಬೀಟ್ ಫಾರೆಸ್ಟರ್ ಉಡುಪಿ ಇವರು ಮಾತನಾಡಿ