Home Posts tagged #udupi (Page 8)

ಕಾಪು : ಡಿ.15ರಂದು ತನಿಯಾ ಮೋಟಾರ್ಸ್ ಸೂಪರ್ ಆಟೋ ಶೋರೂಂ ಉದ್ಘಾಟನೆ

ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯಾ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಡಿಸೆಂಬರ್ 15ರಂದು ಶುಭಾರಂಭಗೊಳ್ಳಲಿದ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಇದೀಗ ಪ್ರತಿ

ಪಡುಬಿದ್ರಿ: ಯುವಕ ನಾಪತ್ತೆ, ಹೊಳೆಗೆ ಹಾರಿರುವ ಶಂಕೆ

ವ್ಯಕ್ತಿಯೋರ್ವರು ಸ್ಕೂಟರ್‌ನ್ನು ಉದ್ಯಾವರ ಸೇತುವೆಯ ಬಳಿ ಇಟ್ಟು ನಾಪತ್ತೆಯಾಗಿದ್ದು, ಅವರು ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಸ್ಕೂಟರ್ ನೋಂದಾಣಿ ಸಂಖ್ಯೆಯ ಆಧಾರದಲ್ಲಿ ಪರಿಶೀಲನೆ ನಡೆಸಿದಾಗ ಸ್ಕೂಟರ್ ಉಡುಪಿ ಮೂಲದ ರವೀಂದ್ರ ಎಂಬವರಿಗೆ ಸೇರಿದ್ದಾಗಿದ್ದು, ಅವರು ಉಡುಪಿಯ ಬೃಹತ್ತ್ ಎಲೆಕ್ಟ್ರಾನಿಕ್ ಮಳಿಗೆಯ ಚಾಲಕನಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಹೊಳೆಯಲ್ಲಿ ಹೆಲ್ಮೆಟ್ ತೇಲುತ್ತಿದ್ದು ಈಜು ಪಟ್ಟುಗಳು ನದಿಯಲ್ಲಿ ಆ ವ್ಯಕ್ತಿಗಾಗಿ ಜಾಲಾಡಿದರೂ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ

ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ. ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ  ಉಪನ್ಯಾಸ, ತರಬೇತಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರವೀಣ್ ಕುಮಾರ್ ಈಶ ಫೌಂಡೇಶನ್ ಶಿಕ್ಷಕರು ಮಂಗಳೂರು, ಸುಬ್ರಹ್ಮಣ್ಯ ಕಾರ್ಯಕರ್ತರು ಇಶಾ ಫೌಂಡೇಶನ್ ಉಡುಪಿ, ಕಾಲೇಜಿನ ಸಂಸ್ಥಾಪಕರಾದ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಮಮತಾ, ಕಾಲೇಜಿನ ಪ್ರಾಂಶುಪಾಲರಾದ ಡಾ. ಸೀಮಾ ಜಿ ಭಟ್

ಉಡುಪಿ ; ಲಂಚ ಪ್ರಕರಣ ಆರೋಪ: ಪೊಲೀಸ್ ಉಪನಿರೀಕ್ಷಕ ಶಂಭುಲಿಂಗಯ್ಯ ಅಮಾನತು

ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್

ಕಡಿಯಾಳಿ: ಹಾಲಿನ ಟ್ರೇಗಳಿಗೆ ಢಿಕ್ಕಿಯಾದ ಪಿಕಪ್ ವಾಹನ: ಹಾಲು ರಸ್ತೆಪಾಲು

ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಯತ್ನಿಸಿದ ಪಿಕಪ್ ವಾಹನವೊಂದು ಹಾಲಿನ ಬೂತ್ ಎದುರಿಗಿದ್ದ ಟ್ರೇಗಳಿಗೆ ಡಿಕ್ಕಿ ಹೊಡೆದ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದೆ. ಪರಿಣಾಮ ಹಾಲಿನ ಪ್ಯಾಕೇಟ್‍ಗಳು ಒಡೆದು ಹಾಲು ಚೆಲ್ಲಾಪಿಲ್ಲಿಯಾಗಿದೆ. ದ್ವಿಚಕ್ರ ವಾಹನ ಹಾಗೂ ಪಕ್ಕದಲ್ಲಿದ್ದ ಸ್ಯೆಕಲ್ ಸವಾರರು ಅಪಾಯದಿಂದ ಪಾರಾಗಿದ್ದಾರೆ.

ಉಡುಪಿ: ಹರಕೆ ಈಡೇರಿತೆಂದು ಕೊರಗಜ್ಜನಿಗೆ 1002 ಮದ್ಯದ ಬಾಟಲಿ ಅರ್ಪಿಸಿದ ವ್ಯಕ್ತಿ!

ತುಳುನಾಡ ಕೊರಗಜ್ಜ ಸ್ವಾಮಿಗೆ ಮದ್ಯದ ಸಮಾರಾಧನೆ ಎಂದರೆ ಬಹಳ ಅಚ್ಚುಮೆಚ್ಚು. ಜೊತೆಗೆ ಚಕ್ಕುಲಿ, ಬೀಡಾ ಕೊಟ್ಟರಂತೂ ಇನ್ನೂ ಪ್ರೀತಿ. ವ್ಯಕ್ತಿಯೊಬ್ಬರು ತಾನು ಹೊತ್ತ ಹರಕೆ ಈಡೇರಿಸಿದರು ಎಂಬ ಕಾರಣಕ್ಕೆ ಕೊರಗಜ್ಜನಿಗೆ ಬರೋಬ್ಬರಿ 1002 ಬಾಟಲಿ ಮದ್ಯದ ಸಮಾರಾಧನೆ ಮಾಡಿದ್ದಾರೆ! ಉಡುಪಿಯಲ್ಲಿ ನಡೆದ ಅಪರೂಪದ ಹರಕೆ ತೀರಿಸುವ ಕಾರ್ಯಕ್ರಮದ ಬಗ್ಗೆ ಒಂದು ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ ನೋಡಿ. ಕರಾವಳಿಯ ದೈವರಾದನೆಯು ಜನರ ನಂಬಿಕೆಯ ಮೇಲೆ ನಿಂತಿದೆ. ಭಕ್ತರ

ಕೋಲ ಕಟ್ಟುವ ಸಮುದಾಯವರಿಗೆ ಇನ್ನೂ ಸಿಗದ ಮೀಸಲಿಟ್ಟ ಭೂಮಿ

ಕರಾವಳಿಯ ದೈವಾರಾಧನೆಯ ಭಾಗವಾಗಿರುವ ಕೋಲವನ್ನು ಕಟ್ಟುವ ಸಮುದಾಯದವರಿಗಾಗಿ ಮೀಸಲಿಟ್ಟ ಭೂಮಿ ಇದುವರೆಗೂ ಅವರಿಗೆ ದೊರೆತಿಲ್ಲ. ನಿವೇಶನರಹಿತರ ಹೆಸರಿನಲ್ಲಿ ಸರಕಾರದಿಂದ ಮಂಜೂರಾದ ಜಾಗದ ಅಭಿವೃದ್ಧಿಗಾಗಿ ಸರಕಾರ ಲಕ್ಷಾಂತರ ರೂಪಾಯಿ ವ್ಯಯಿಸಿದ್ದರೂ ಕೂಡ ಇದುವರೆಗೂ ಒಂದು ರೂಪಾಯಿ ಕೂಡ ಸೂಕ್ತ ವಿನಿಯೋಗವಾಗಿಲ್ಲ.. ಹೌದು ನಾವು ಹೇಳುತ್ತಿರುವುದು ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಬೊಮ್ಮಾರ ಬೆಟ್ಟು ಗ್ರಾಮ ಪಂಚಾಯಿತಿಯ ಕರ್ಮಕಾಂಡವನ್ನು. 2017ರಲ್ಲಿ

ಸೀತಾನದಿಯಲ್ಲಿ ಕಳೆದುಹೋಗಿದ್ದ ಚಿನ್ನದ ಸರ ಹುಡುಕಿಕೊಟ್ಟ ಈಶ್ವರ್ ಮಲ್ಪೆ

ಉಡುಪಿ ಜಿಲ್ಲೆಯ ಪರ್ಕಳದ ಪೆರ್ಣಂಕಿಲ ಸಮೀಪದಲ್ಲಿರುವ ಸೀತಾನದಿಯಲ್ಲಿ ಎರಡು ದಿನದ ಹಿಂದೆ ಈಜಲು ಹೋಗಿದ್ದ ಮಲ್ಪೆಯ ಕೊಪ್ಪಲತೋಟ ನಿವಾಸಿ ಕಿಶನ್ ಕೋಟ್ಯಾನ್ ಎಂಬ ಯುವಕ ತನ್ನ ಕತ್ತಿನಲ್ಲಿದ್ದ ಮೂರು ಲಕ್ಷ ಮೌಲ್ಯದ ಬೆಲೆಬಾಳುವ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಆ ನಂತರ ನುರಿತ ಈಜುಪಟುಗಳಿಂದ ಹುಡುಕಾಟ ನಡೆಸಿಯೂ ಆ ಚಿನ್ನದ ಸರ ಸಿಕ್ಕಿರಲಿಲ್ಲ. ಈ ಘಟನೆ ನಡೆದು ಎರಡು ದಿನದ ಬಳಿಕ ಮುಳುಗುತಜ್ನ ಈಶ್ವರ್ ಮಲ್ಪೆಯವರಿಗೆ ಈ ವಿಚಾರ ತಿಳಿದಿದೆ. ತಕ್ಷಣ ಕಾರ್ಯ

ಕುಂದಾಪುರ: ತಹಶೀಲ್ದಾರ್  ಶೋಭಾ ಲಕ್ಷ್ಮೀ,  ರಾಜ್ಯಸ್ವ ಅಧಿಕಾರಿ ರಾಘವೇಂದ್ರ, ವಿಎ ಚಂದ್ರಶೇಖರ್ ಮೂರ್ತಿ ವಿರುದ್ಧ ಲೋಕಾಯುಕ್ತಕ್ಕೆ ದೂರು

ಕುಂದಾಪುರದ ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಲಾಬಿ ಶೆಡ್ತಿ ಮತ್ತು ಅವರ ಪತಿ ಶ್ರೀಧರ್ ಶೆಟ್ಟಿ ಮದ್ರೋಳಿ ಮಂಗನಸಾಲು ಎಂಬವರಿಗೆ ಸಿದ್ದಾಪುರ ಗ್ರಾಮದ ಸರ್ಕಾರಿ ಸ್ಥಳದ ಸರ್ವೇ ನಂಬ್ರ 250/1ರಲ್ಲಿ ಅಕ್ರಮ ಕಟ್ಟಡ ಕಟ್ಟುತ್ತಿರುವ ಬಗ್ಗೆ ಈಗಾಗಲೇ ಎರಡು ಬಾರಿ ನೋಟಿಸು ನೀಡಿದ್ದರೂ ತಮಗೆ ಸಂಬAಧವೇ ಇಲ್ಲವೆಂದು ಅಕ್ರಮ ಕಟ್ಟಡವನ್ನು ನಿರ್ಮಿಸುತ್ತಿರುತ್ತಾರೆ. ಮೊದಲೇ ನೋಟಿಸ್ ದಿನಾಂಕ 24.08.2020ರಲ್ಲಿ ಶ್ರೀಧರ್ ಶೆಟ್ಟಿಯವರ ಪತ್ನಿ ಗುಲಾಬಿ ಶೆಡ್ತಿಯವರಿಗೆ

ಪಡುಬಿದ್ರಿ: ಆದ್ಯಾ ಫೌಂಡೇಷನ್ ವತಿಯಿಂದ ಉದ್ಯೋಗ ಮೇಳ

ನಿರಂತರ ಸಮಜೋಮುಖಿ ಕಾರ್ಯಗಳನ್ನೇ ತನ್ನ ಉಸಿರಾಗಿಸಿಕೊಂಡ ಪಡುಬಿದ್ರಿಯ ಆದ್ಯಾ ಫೌಂಡೇಷನ್ ವತಿಯಿಂದ ಎರಡು ದಿನಗಳ ಬೃಹತ್ ಉದ್ಯೋಗ ಮೇಳ ಪಡುಬಿದ್ರಿ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಈ ಉದ್ಯೋಗ ಮೇಳದ ಉದ್ಘಾಟನೆಯನ್ನು ಸರಳ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಪಾದೆಬೆಟ್ಟು ಸುಬ್ರಹ್ಮಣ್ಯ ದೇವಸ್ಥಾನ ಮುಕ್ತೇಸರರಾದ ಜೀತೇಂದ್ರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ವಿವಿಧ ಉದ್ಯೋಗ ಆಕಾಂಕ್ಷೀ ಗಳಿಗಾಗಿ ರಾಕೇಶ್ ಅಜಿಲ ಸಾರಥ್ಯದ ಆದ್ಯಾ