Home Posts tagged #udupicityhospital

ಮಗಳನ್ನು ನೋವು ನೀಡಿ ಕೊಂದರು : ಕೆಪಿಟಿ ವಿದ್ಯಾರ್ಥಿನಿ ನಿಕಿತಾ ಪೋಷಕರ ನೋವಿನ ಮಾತು

ವಾಂತಿ ಬಂದ ಹಿನ್ನೆಲೆಯಲ್ಲಿ ಉಡುಪಿ ಸಿಟಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋದ ನಮ್ಮ ಹತ್ತೊಂಬತ್ತರ ಹರೆಯದ ಮಗಳನ್ನು ಐದು ದಿನಗಳ ಕಾಲ ನೋವು ನೀಡಿ ವೈದ್ಯರು ಕೊಂದು ತಿಂದರು ಎಂಬುದಾಗಿ ಮೃತಳ ಚಿಕ್ಕಮ್ಮ ಶೈಲಜ ನೋವಿನಿಂದ ನುಡಿದಿದ್ದಾರೆ. ಕಾಪು ತಾಲೂಕಿನ ಕೆಮ್ಮುಂಡೇಲು ಬಂಡಸಾಲೆ ನಿವಾಸಿ ಜನಾರ್ದನ ಎಂಬವರ ಪುತ್ರಿ, ಮಂಗಳೂರು ಕೆಪಿಟಿ ಸಂಸ್ಥೆಯ ಅಂತಿಮ