Home Posts tagged #udupikrish

ತೆಂಕನಿಡಿಯೂರು : ಗದ್ದೆಗಿಳಿದ ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇಲ್ಲಿನ ಪ್ರಾಂಶುಪಾಲರು ಮತ್ತು  ಉಪನ್ಯಾಸಕರು, ವಿದ್ಯಾರ್ಥಿಗಳು ಉಡುಪಿಯ ಕುತ್ಪಾಡಿಯಲ್ಲಿ ಗದ್ದೆಗಿಳಿದು ಕಳೆಕೀಳುವ ಕಾರ್ಯವನ್ನು ನಡೆಸಿದರು. ಕೇದಾರೋತ್ಪನ್ನ ಟ್ರಸ್ಟ್ ಉಡುಪಿಯ 1500 ಎಕ್ರೆ ಹಡಿಲು ಭೂಮಿಯಲ್ಲಿ ಕೃಷಿ ಕಾರ್ಯವನ್ನು ಕೈಗೊಂಡಿದೆ. ಪರಿಸರದ