ಕಡಲತೀರದಸ್ವಚ್ಚತೆಕೇವಲಜಿಲ್ಲಾಡಳಿತದಜವಾಬ್ದಾರಿಅಲ್ಲ. ಪ್ರತಿಯೊಬ್ಬಪ್ರಜೆಯೂಇದರಲ್ಲಿಪಾಲ್ಗೊಳ್ಳಬೇಕು. ಕಡಲತೀರದತ್ರಾಜ್ಯನಿರ್ವಹಣೆಯಲ್ಲಿ ಪ್ರತಿ ಪ್ರಜೆಯೂಕೈಜೋಡಿಸಬೇಕು.ಪ್ರವಾಸಿಗರೂಇದರಲ್ಲಿಸಹಕರಿಸಬೇಕು. ಹಾಗಾದರೆ ಮಾತ್ರ ಕಡಲತೀರ ಸ್ವಚ್ಚವಾಗಬಹುದು ಎಂದು ದಕ ಜಿಲ್ಲಾ ಗ್ರಹರಕ್ಷಕದಳದ ಸಮಾದೇಷ್ಟ ಡಾಮುರಲಿ ಮೋಹನ್ಚೂಂತಾರು ಅಭಿಪ್ರಾಯಪಟ್ಟರು. ಅವರು ಸೋಮೇಶ್ವರ
ಉಳ್ಳಾಲ, ಸೆ.3; ಹಿಂದೂ ಯುವಸೇನೆಯ ಸಕ್ರಿಯ ಕಾರ್ಯಕರ್ತ ಕುಂಪಲ ಹನುಮಾನ್ ನಗರ ನಿವಾಸಿ ಜಯಂತ್ ಎಸ್. ಕುಂಪಲ(49) ಕೃಷ್ಣ ನಗರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಿಕ್ಷಾ ಚಾಲಕನಾಗಿದ್ದ ಅವರು ಕುಂಪಲ ಹನುಮಾನ್ ನಗರದಲ್ಲಿ ನೂತನ ಮನೆ ನಿರ್ಮಾಣದ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಈ ನಡುವೆ ಆತ್ಮಹತ್ಯೆಗೈದಿರುವುದು ಸಂಶಯಕ್ಕೆಡೆ ಮಾಡಿದೆ. ಕೂಳೂರಿನಲ್ಲಿ ನಿನ್ನೆ ನಡೆದ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಯಂತ್ ,
ಉಳ್ಳಾಲ: ಮಾಸ್ತಿಕಟ್ಟೆ ಬಳಿಯಿರುವ ಶ್ರೀ ಪಾಡಂಗರ ಭಗವತಿ ದೈವಸ್ಥಾನಕ್ಕೆ ನುಗ್ಗಿದ ಕಳ್ಳರು ಹಲವು ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಪಂಚಲೋಹದ ಮೊಗವನ್ನು ಕಳ್ಳರು ದೋಚಿರುವುದಾಗಿ ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವರ್ಷದ ಹಿಂದೆಯಷ್ಟೇ ಮೊಗವನ್ನು ದೈವಕ್ಕೆ ಹಾಕಲಾಗಿತ್ತು.
ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು. ಅವಿರತ ಬಿರುಗಾಳಿ ಹಾಗೂ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಸ್ಥಳೀಯ ಯುವಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಸುಮಾರು 100 ಯುನಿಟ್‌ಗಳಷ್ಟು ರಕ್ತವನ್ನು ಈ ಕಾರ್ಯಕ್ರಮದ ಮೂಲಕ ಸಂಗ್ರಹಿಸಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮೂಲಕ
ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಅಧ್ಯಕ್ಷರಾಗಿ ಅಹ್ನಾಫ್ ಅಹ್ಮದ್(ಡೀಲ್ಸ್) ಇವರು ನೇಮಕವಾಗಿದ್ದಾರೆ. ಇವರು ದಕ್ಷಿಣ ಕನ್ನಡ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿದ್ದು ಮಂಗಳೂರಿನ SDM ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಪ್ರೌಢಶಾಲೆಯಿಂದಲೇ ತನ್ನ ಸಹಪಾಠಿಗಳೊಂದಿಗೆ ತಂಡವನ್ನು ಕಟ್ಟಿ ಸಮಾಜ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು
ಉಳ್ಳಾಲ: ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಡೆದಿದೆ. ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಧರ್ಮನಗರ ನಿವಾಸಿ ದಿವಾಕರ ಆಚಾರ್ಯ ಹಲ್ಲೆಗೊಳಗಾದವರು. ರಸ್ತೆ ಬದಿಯಲ್ಲಿ ನಿಂತಿದ್ದ ದಿವಾಕರ್ ಅವರ ಮೇಲೆ ಬೈಕಿನಲ್ಲಿ ಬಂದ ತಂಡ ಯದ್ವಾತದ್ವ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ದಿವಾಕರ್ ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ