Home Posts tagged #ullal robbery

ಉಳ್ಳಾಲ : ಮನೆಗೆ ನುಗ್ಗಿ ಬೆಲೆ ಬಾಳುವ ಸೊತ್ತು ಕಳವು

ಉಳ್ಳಾಲ: ಮನೆಗೆ ನುಗ್ಗಿದ ಕಳ್ಳರು ಲಕ್ಷ ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಚಂದಪ್ಪ ಎಸ್ಟೇಟ್ ನಲ್ಲಿ ನಡೆದಿದೆ. ವಿದೇಶದಲ್ಲಿ ವಾಸವಿರುವ ಸುಜಾತಾ ಎಂಬವರ ಮನೆಯಲ್ಲಿ ಕಳವು ನಡೆದಿದೆ.ಲಕ್ಷ ಬೆಲೆಬಾಳುವ ಮೂರು ಕಂಚಿನ ದೀಪಗಳನ್ನು ಕಳ್ಳರು ಕಳವು ನಡೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದಿರುವ ಬಗ್ಗೆ ತಿಳಿದು ಕಳ್ಳರು ಕೃತ್ಯ