Home Posts tagged ullala

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಕ್ರಾಮಿಕ ರೋಗಗಳ ಅಧ್ಯಯನ ಪೀಡಿಯಾಕಾನ್ -2023ಕ್ಕೆ ಚಾಲನೆ

ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ  ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆರೋಗ್ಯ ವಿಜ್ಞಾನ ಹಾಗೂ ಆಸ್ಪತ್ರೆ ವಠಾರದಲ್ಲಿ ಇಂಡಿಯನ್ ಅಕಾಡೆಮಿ ಆಫ್

ಮುಡಿಪು: “ವಿದ್ಯಾರ್ಥಿ-ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ

ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ  ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ