Home Posts tagged ullala (Page 3)

ಉಳ್ಳಾಲ: ಇಬ್ಬರು ಸಮುದ್ರಪಾಲು, ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ

ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ  ಬಶೀರ್ (23),  ಸಲ್ಮಾನ್ (19), ಸೈಫ್ ಆಲಿ (27) ಎಂಬವರು ಉಳ್ಳಾಲ ದರ್ಗಾ ಸಂದರ್ಶನಕ್ಕೆಂದು ಬಂದವರು ಉಳ್ಳಾಲದ ಸಮುದ್ರ

ಉಳ್ಳಾಲ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಟಾಸ್ಕ್ ಫೋರ್ಸ್ ರಚನೆ: ಯು.ಟಿ ಖಾದರ್

ಉಳ್ಳಾಲ:  ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೀರಿನ ಅಭಾವ ತಪ್ಪಿಸಲು ಟ್ಯಾಂಕರ್ ಮಾನಿಟರಿಂಗ್ ಆಪ್‌ನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು. ತಾಂತ್ರಿಕ ತೊಂದರೆಗಳಾಗದಂತೆ ಪೂರ್ವಭಾವಿಯಾಗಿ ಅಧಿಕಾರಿಗಳಿಗೆ, ಪಿಡಿಓಗಳಿಗೆ  ಪ್ರಾತ್ಯಕ್ಷಿಕೆ ಹಾಗೂ ತರಬೇತಿಗಳನ್ನು  ನೀಡುವ ಯೋಜನೆ ರೂಪಿಸಲಾಗಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದರು. ದೇರಳಕಟ್ಟೆಯ ದ ಕಂಫರ್ಟ್ ಇನ್ ಸಭಾಂಗಣದಲ್ಲಿ  ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ  ನಗರಸಭೆ,

ಉಳ್ಳಾಲ: ಬಿಪರ್ ಜಾಯ್ ಚಂಡಮಾರುತ: ಬಿರುಸುಗೊಂಡ ಸಮುದ್ರದ ಅಲೆ, ಬೀಚ್‌ಗೆ ತೆರಳದಂತೆ ಮುನ್ನೆಚ್ಚರಿಕೆ

ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾರ್ಡ್ಸ್ ವಾಪಸ್ಸು ಕಳುಹಿಸುತ್ತಿದ್ದಾರೆ. ಇಂದು ನಸುಕಿನಿಂದ ಚಂಡಾಮಾರುತದ ಪ್ರಭಾವ ಉಳ್ಳಾಲದ ಸಮುದ್ರ ತೀರದ ಪ್ರದೇಶಗಳಿಗೆ ಗೋಚರಿಸಲು ಆರಂಭವಾಗಿದೆ. ಬೃಹತ್

ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯಲ್ಲಿ ಸಾಂಕ್ರಾಮಿಕ ರೋಗಗಳ ಅಧ್ಯಯನ ಪೀಡಿಯಾಕಾನ್ -2023ಕ್ಕೆ ಚಾಲನೆ

ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ  ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆರೋಗ್ಯ ವಿಜ್ಞಾನ ಹಾಗೂ ಆಸ್ಪತ್ರೆ ವಠಾರದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಷಿಯನ್ ದಕ್ಷಿಣ ಕನ್ನಡ , ಕಣಚೂರು ಆರೋಗ್ಯ ವಿಜ್ಞಾನಗಳ  ಸಂಯುಕ್ತಾಶ್ರಯದಲ್ಲಿ ಸಾಂಕ್ರಾಮಿಕ

ಮುಡಿಪು: “ವಿದ್ಯಾರ್ಥಿ-ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ

ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ  ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ