ಉಳ್ಳಾಲ: ಅರಬ್ಬೀ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಾಮಾರುತ ಹಿನ್ನೆಲೆಯಲ್ಲಿ ಉಳ್ಳಾಲ, ಸೋಮೇಶ್ವರ, ಉಚ್ಚಿಲ ಸಮುದ್ರತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಇಂದು ನಸುಕಿನಿಂದ ಹೆಚ್ಚಾಗಿದೆ. ಜಿಲ್ಲಾಡಳಿತದ ಆದೇಶದಂತೆ ಉಳ್ಳಾಲ, ಸೋಮೇಶ್ವರ ಸಮುದ್ರ ತೀರದಲ್ಲಿ ಬರುವ ಪ್ರವಾಸಿಗರನ್ನು ಬಂದೋಬಸ್ತ್ ನಲ್ಲಿರುವ ಹೋಂಗಾರ್ಡ್ಸ್ ವಾಪಸ್ಸು ಕಳುಹಿಸುತ್ತಿದ್ದಾರೆ. ಇಂದು ನಸುಕಿನಿಂದ
ಆರೋಗ್ಯಕ್ಕೆ ಸೋಂಕು ಅತ್ಯಂತ ಅಪಾಯಕಾರಿ, ಈ ಕುರಿತು ಚಿಕಿತ್ಸಾ ವಿಧಾನಗಳ ನಾವೀನ್ಯತೆ ಹಾಗೂ ಬದಲಾವಣೆಗಳ ಕುರಿತು ಸಮ್ಮೇಳನ ಬೆಳಕು ಚೆಲ್ಲಲಿದೆ ಎಂದು ಕೇಂದ್ರ ಇಂಡಿಯನ್ ಅಸೋಸಿಯೇಷನ್ನಿನ ಪೀಡಿಯಾಟ್ರಿಕ್ ಅಧ್ಯಕ್ಷ ಡಾ.ಜಿ.ವಿ ಬಸವರಾಜ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆರೋಗ್ಯ ವಿಜ್ಞಾನ ಹಾಗೂ ಆಸ್ಪತ್ರೆ ವಠಾರದಲ್ಲಿ ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಷಿಯನ್ ದಕ್ಷಿಣ ಕನ್ನಡ , ಕಣಚೂರು ಆರೋಗ್ಯ ವಿಜ್ಞಾನಗಳ ಸಂಯುಕ್ತಾಶ್ರಯದಲ್ಲಿ ಸಾಂಕ್ರಾಮಿಕ
ದ.ಕ ಜಿಲ್ಲಾ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು ಘಟಕದ ವತಿಯಿಂದ ಮುಡಿಪು ಸೂರಜ್ ಪಿ.ಯು ಕಾಲೇಜ್ ಆಶ್ರಯದಲ್ಲಿ ರೋಟರಿ ಮಂಗಳೂರು ಸೆಂಟ್ರಲ್ ಸಹಕಾರದೊಂದಿಗೆ “ವಿದ್ಯಾರ್ಥಿ -ಪೋಷಕ ವಿಜಯ ಪಥ” ಪುಸ್ತಕ ಬಿಡುಗಡೆ ಹಾಗೂ ಉಪನ್ಯಾಸ ಕಾರ್ಯಕ್ರಮ ಮುಡಿಪು ಪಿಯು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಕಾರ್ಯಕ್ರಮಕ್ಕೆದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿ