Home Posts tagged #ullala murder

ಉಳ್ಳಾಲ : ಚೂರಿ ಇರಿದು ಯುವಕನ ಹತ್ಯೆ

ಉಳ್ಳಾಲ: ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತಕಾಲನಿ ಎಂಬಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಸಾರಸ್ವತಕಾಲನಿ ನಿವಾಸಿ ವರುಣ್ (28) ಹತ್ಯೆಯಾದವರು. ಸ್ಥಳೀಯ ಸೂರಜ್ ಎಂಬಾತ ಕೃತ್ಯ ಎಸಗಿರುವುದಾಗಿ ಪೆÇಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಕೊಲ್ಯ ಜಾಯ್ಲಾಂಡ್ ಶಾಲೆ ಸಮೀಪ ತಡರಾತ್ರಿ ವೇಳೆ