Home Posts tagged #ullala #suicide #v4news #v4news karnataka #v4strea #ulla news

ಉಳ್ಳಾಲದಲ್ಲಿ ಯುವಕ ಆತ್ಮಹತ್ಯೆ

ಉಳ್ಳಾಲ: ಯುವಕನೋರ್ವ ಆತ್ಮಹತ್ಯೆ ನಡೆಸಿರುವ ಘಟನೆ ಕುತ್ತಾರು ಸಂತೋಷನಗರ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಕುದ್ಕೋರಿಗುಡ್ಡೆ ನಿವಾಸಿ ದೀಕ್ಷಿತ್ (19) ಆತ್ಮಹತ್ಯೆಗೈದವರು. ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಮಂಗಳವಾರ ಸಂಜೆ ಘಟನೆ ನಡೆದಿದೆ. ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ
How Can We Help You?