ಉಳ್ಳಾಲ: ಬೈಕ್ ಗೆ ಕಾರು ಢಿಕ್ಕಿ ಹೊಡೆದು ಸ್ಕೂಟರ್ ಸವಾg,À ಹೊಟೇಲ್ ಉದ್ಯೋಗಿ ಹಾಗೂ ಝೊಮ್ಯಾಟೋ ಡೆಲಿವರಿ ಬಾಯ್ ಸಾವನ್ನಪ್ಪಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಮಂಜನಾಡಿ ಕಲ್ಕಟ್ಟ ಎಂಬಲ್ಲಿ ಸಂಭವಿಸಿದೆ. ಮೂಲತ: ಕ್ಯಾಲಿಕಟ್ ನಿವಾಸಿ, ಕುತ್ತಾರು ಸಂತೋಷನಗರದ ಬಾಡಿಗೆ ಮನೆಯಲ್ಲಿ ಇದ್ದ ಅನಿಲ್ ಕುಮಾರ್ (41) ಮೃತರು. ಝೊಮ್ಯಾಟೋ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಹಾಗೂ
ಪ್ರತೀ ವರ್ಷ 50 ಲಕ್ಷ ರೂ. ಅನುದಾನ ಮೀಸಲಿಟ್ಟು ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಉತ್ಸವ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಕರಾವಳಿಯವರೇ ಆಗಿದ್ದರೂ ಕೇವಲ 10 ಲಕ್ಷ ರೂ. ಮಾತ್ರ ಮೀಸಲಿಟ್ಟಿದ್ದಾರೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಆರೋಪಿಸಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಣಿ ಅಬ್ಬಕ್ಕ ದೇಶಕ್ಕಾಗಿ ಹೋರಾಡಿದ
ಉಳ್ಳಾಲ ( ಫೆ 6 ) : ಕರ್ನಾಟಕ – ಕೇರಳ ಗಡಿ ಪ್ರದೇಶವಾದ ತಲಪಾಡಿಯಲ್ಲಿ ನವಯುಗ ಟೋಲ್ ಪ್ಲಾಝಾ ಸಿಬ್ಬಂದಿಗಳ ಗೂಂಡಾಗಿರಿ ಮತ್ತು ದೌರ್ಜನ್ಯ ವಿರೋಧಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಕೆಸಿರೋಡ್ ಇದರ ಆಶ್ರಯದಲ್ಲಿ ಟೋಲ್ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಯಿತು. ಧರಣಿಯ ನೇತೃತ್ವವನ್ನು ಮಾಜಿ ತಾ.ಪಂ.ಸದಸ್ಯ ಸಿದ್ದೀಕ್ ಕೊಳಂಗರೆ ತಲಪಾಡಿ ವಹಿಸಿದ್ದರು. ಧರಣಿ ನಿರತರನ್ನುದ್ದೇಶಿಸಿ ಮಾತನಾಡಿದ ನಾಗರಿಕ ಹಿತರಕ್ಷಣಾ ವೇದಿಕೆಯ ಸಂಚಾಲಕ ಅಶ್ರಫ್ ಕೆಸಿ ರೋಡ್ ಕೆಲ
ಉಳ್ಳಾಲ: ಅವೈಜ್ಞಾನಿಕವಾದ ಸರ್ವಿಸ್ ರಸ್ತೆಯಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ತಲಪಾಡಿ ಗ್ರಾಮದ ಕೆ.ಸಿ ರೋಡ್ ಹರಿಜನ ಕಾಲನಿ ನಿವಾಸಿಗಳು ರಸ್ತೆಯಲ್ಲೇ ಕುಳಿತು ಡಾಮಾರು ಹಾಕಲು ಬಂದ ವಾಹನವನ್ನು ತಡೆಗಟ್ಟಿ ಹಿಂದಕ್ಕೆ ಕಳುಹಿಸಿ ಪ್ರತಿಭಟಿಸಿರುವ ಘಟನೆ ನಡೆದಿದೆ. ರಾ.ಹೆ 66 ರ ಗುತ್ತಿಗೆ ವಹಿಸಿಕೊಂಡಿರುವ ನವಯುಗ ಸಂಸ್ಥೆ ಇತ್ತೀಚೆಗೆ ತಲಪಾಡಿಯ ಕೆ.ಸಿ ರೋಡ್ ಹರಿಜನ ಕಾಲನಿ ಸಂಪರ್ಕಿಸುವ ರಸ್ತೆಯ ಎದುರುಭಾಗದಲ್ಲಿ ಸರ್ವಿಸ್ ರಸ್ತೆಯನ್ನು
ಉಳ್ಳಾಲ: ಕೇವಲ ಮೂವತ್ತು ಸೆಕೆಂಡುಗಳಲ್ಲಿ ಫುಟ್ಬಾಲ್ ನೊಂದಿಗೆ 10 ನಟ್ ಮೆಗ್‍ಗಳನ್ನು ಮಾಡಿ ಸಾಧನೆ ಮಾಡುವ ಮೂಲಕ ಬೆಳ್ಮ ದೇರಳಕಟ್ಟೆ ನಿವಾಸಿ ಮೊಹಮ್ಮದ್ ಶಲೀಲ್ ಅನ್ನುವ ಯುವಕ ವಿಶ್ವದಲ್ಲಿ ಇಬ್ಬರ ದಾಖಲೆ ಮುರಿದು ಗಿನ್ನೆಸ್ ದಾಖಲೆ ಬರೆದಿದ್ದಾರೆ. 2017ರಲ್ಲಿ ಇಂಗ್ಲೆಂಡ್ ನ ಡೆಲೆ ಅಲ್ಲಿ ಅನ್ನುವ ವ್ಯಕ್ತಿ 30 ಸೆಕೆಂಡುಗಳಲ್ಲಿ 7 ನಟ್ ಮೆಗ್‍ಗಳನ್ನು ಸಾಧಿಸುವ ಮೂಲಕ ಮೊದಲ ಗಿನ್ನೆಸ್ ದಾಖಲೆ ಸಾಧಿಸಿದ್ದರು.2021 ರ ಫೆಬ್ರವರಿಯಲ್ಲಿ ಮಹಿಳಾ
ಉಳ್ಳಾಲ: ಕೋಟೆಕಾರು ಪಟ್ಟಣ ಪಂಚಾಯಿತಿಗೆ ಒಳಪಟ್ಟ ಕುಮ್ಕಿ ಜಮೀನಿನಲ್ಲಿ ಮರಗಳನ್ನು ಕಡಿದು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ದ.ಕ ಜಿಲ್ಲಾಧಿಕಾರಿಗಳಿಗೆ ಸ್ಥಳೀಯರು ದೂರು ನೀಡಲಾಗಿದೆ. ಬಗಂಬಿಲದ ಸರ್ವೇ ನಂ. 301/3 ರಲ್ಲಿರುವ ಕುಮ್ಕಿ ಜಮೀನಿಗೆ ಹಕ್ಕುದಾರರಾಗಿರುವ ವ್ಯಕ್ತಿ ಸೇರಿದಂತೆ ಮೂವರು ದೂರು ಸಲ್ಲಿಸಿದ್ದಾರೆ. ಸ್ಥಳೀಯಾಡಳಿತ ಕುಮ್ಕಿ ಜಮೀನನ್ನು ಉಳ್ಳಾಲ ಪುರಸಭೆಗೆ ನೀಡುವ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳಿಗೆ ಆಕ್ಷೇಪಣೆಯನ್ನು ವಕೀಲರ ಮೂಲಕ
ಉಳ್ಳಾಲ: ಫಿಸ್ ಮಿಲ್ ತ್ಯಾಜ್ಯಯುಕ್ತ ನೀರು ಟ್ಯಾಂಕರಿನಿAದ ರಸ್ತೆಯುದ್ದಕ್ಕೂ ಹರಿದು, ಸ್ಥಳೀಯರು ಟ್ಯಾಂಕರ್ ಳಾರಿಯನ್ನು ತಡೆದು ಪ್ರತಿಭಟಿಸಿದ ಘಟನೆ ಉಳ್ಳಾಲದಲ್ಲಿ ಇಂದು ನಡೆದಿದೆ. ಫಿಶ್ ಮೀಲ್ ತ್ಯಾಜ್ಯ ಹೊತ್ತಿದ್ದ ಟ್ಯಾಂಕರ್ ಒಂದು ಇಂದು ಬೆಳಿಗ್ಗೆ ಉಳ್ಳಾಲ ಕೋಟೆಪುರದ ಫ್ಯಾಕ್ಟರಿ ಕಡೆ ಸಾಗುತ್ತಿದ್ದ ವೇಳೆ ಅಬ್ಬಕ್ಕ ವೃತ್ತದಿಂದ ಮೊಗವೀರ ಪಟ್ಣದವರೆಗೆ ರಸ್ತೆಯುದ್ದಕ್ಕೂ ದುರ್ನಾತ ಬೀರುವ ರಾಸಾಯನಿಕ ಮಿಶ್ರಿತ ತ್ಯಾಜ್ಯವನ್ನ ಚೆಲ್ಲುತ್ತಾ ಸಾಗಿದೆ.ಪರಿಣಾಮ
ಉಳ್ಳಾಲ: ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ . ಇದು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡಿನ ಮಡ್ಯಾರ್ ಭಾಗದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ
ಉಳ್ಳಾಲ: ಗೋಸಂತತಿ ಕಡಿಮೆಯಿದೆ. ಅದನ್ನು ಹೆಚ್ಚು ಮಾಡುವ ಕೆಲಸ ಆಗಬೇಕಿದೆ. ಗೋವುಗಳನ್ನು ಸಾಕುವವರಿಗೆ ಅದರ ಕಷ್ಟಗಳು ಗೊತ್ತಿದೆ ಹೊರತು ಭಾಷಣ ಮಾಡುವವರಿಗೆ ಕಷ್ಟದ ಬಗ್ಗೆ ಗೊತ್ತಿಲ್ಲ. ಗೋಸಾಕುವವರಿಗೆ ಶೇ.90 ಕ್ಕಿಂತ ಹೆಚ್ಚಿನ ಸಬ್ಸಿಡಿಯನ್ನು ಸರಕಾರ ನೀಡಿ ಗೋವುಗಳನ್ನು ಸಾಕಲು ಪ್ರೋತ್ಸಾಹಿಸಬೇಕು ಎಂದು ವಿಪಕ್ಷ ಉಪನಾಯಕ ಯು.ಟಿ ಖಾದರ್ ಹೇಳಿದರು. ದ.ಕ ಜಿಲ್ಲಾ ಪಂಚಾಯತ್ , ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಳ್ಳಾಲ ತಾಲೂಕು ಇದರ 2021-22 ನೇ ಸಾಲಿನ
ಉಳ್ಳಾಲ: ಸೋಮೇಶ್ವರ ಉಚ್ಚಿಲ ಕಡಲ ತೀರದಲ್ಲಿ ಚೀನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನದಿಂದ ಲೆಬನಾನ್‍ಗೆ 8 ಸಾವಿರ ಟನ್ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಹಡಗು ಇದಾಗಿತ್ತು. 2022ರ ಜೂನ್ 21ರಂದು ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗು ಮುಳುಗಡೆಯಾಗಿತ್ತು.




























