ಉಳ್ಳಾಲ: ತುಳುನಾಡಿನ ಯುವಕರ ತಲೆಗೆ ಕೋಮು ವಿಷ ಬೀಜ ಬಿತ್ತಿಸಿ ಹೆಣವಾಗಿಸಲಾಗುತ್ತಿದೆ. ಧಾರ್ಮಿಕ ಪೆÇಲೀಸ್ ಗಿರಿ ನಿರಂತರವಾಗಿ ನಡೆದರೂ ಪೊಲೀಸ್ರು ಆರ್ ಎಸ್ ಎಸ್ ಏಜೆಂಟರುಗಳಾಗಿ ವರ್ತಿಸುತ್ತಿದ್ದಾರೆ ಎಂದು ಡಿವೈಎಫ್‍ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಹೇಳಿದರು. ಅವರು ಡಿವೈಎಫ್ ಐ ಉಳ್ಳಾಲ ವಲಯ ಸಮಿತಿ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಶುಕ್ರವಾರ
ಉಳ್ಳಾಲ: ಗೃಹಪ್ರವೇಶದ ಮನೆಯಲ್ಲಿ ಪೂಜಾ ಸಂದರ್ಭದಲ್ಲೇ ಎಲ್ಲರ ಮುಂದೆ ಕಳವು ನಡೆಸಿದ ಕಳ್ಳನೋರ್ವ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಕಾರು ಬಳಿ ನಡೆದಿದೆ. ಡಿ.10 ರಂದು ರಾತ್ರಿ ಸ್ಮಿತಾ-ದಾಮೋದರ್ ದಂಪತಿ ಕೋಟೆಕಾರು ಪಟ್ಟಣ ಪಂ. ವ್ಯಾಪ್ತಿಯ ಅಡ್ಕ ಬೈಲು ಎಂಬಲ್ಲಿ ತಾವು ನಿರ್ಮಸಿದ ನೂತನ ಮನೆಯಲ್ಲಿ ವಾಸ್ತು ಹೋಮ ನೆರವೇರಿಸಿದ್ದರು.ವಾಸ್ತು ಹೋಮ ನಡೆಯುತ್ತಿರುವಾಗಲೇ ಎಲ್ಲರ ಸಮ್ಮುಖದಲ್ಲೇ
ಉಳ್ಳಾಲ: ಮಂಗಳೂರು ವಿ.ವಿ ವ್ಯಾಪ್ತಿಯ ಪದವಿ ಫಲಿತಾಂಶ ವಿಳಂಬ ಖಂಡಿಸಿ ಕೊಣಾಜೆ ಮಂಗಳೂರು ವಿ.ವಿ ಆಡಳಿತ ಕಚೇರಿಗೆ ಎಬಿವಿಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ಈ ನಡುವೆ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ಎಬಿವಿಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸ್ರು ತಡೆಹಿಡಿದಿದ್ದಾರೆ. ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ ಹರ್ಷಿತ್ ಕೊಯ್ಲ ,ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ
ಉಳ್ಳಾಲ: ಯುವಕನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸೈಗೋಳಿ ಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.ಅಸೈಗೋಳಿ ನಿವಾಸಿ ಜಯರಾಮ್ ಶೆಟ್ಟಿ ಎಂಬವರ ಪುತ್ರ ಅಭಿಲಾಷ್(35) ಆತ್ಮಹತ್ಯೆಗೆ ಶರಣಾದವರು. ಬೆಳಿಗ್ಗೆ ಎಂದಿನಂತೆ ವಾಕಿಂಗ್ ಗೆ ತೆರಳಿದ್ದ ಅಭಿಲಾಷ್ , ವಾಪಸ್ಸಾಗಿ ಮನೆಯಲ್ಲೆ ಇದ್ದರು. ತಾಯಿ ಮದುವೆಗೆಂದು ತೆರಳಿದ್ದ ಸಂದರ್ಭ, ತಂದೆ ಮನೆಯ ಹೊರಗೆ ಕುಳಿತಿದ್ದ ಸಂದರ್ಭ ಅಭಿಲಾಷ್ ಮನೆಯ ಕೋಣೆಯೊಳಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ
ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‍ಶಿಪ್ ನಡೆಸುತ್ತಿದ್ದರು. ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ
ರಾಷ್ಟ್ರೀಯ ಹೆದ್ದಾರಿ ಬಳಿಯ ಆರು ಅಂಗಡಿಗಳಿಗೆ ನುಗ್ಗಿದ ಕಳ್ಳರು ಸರಣಿ ಕಳವು ನಡೆಸಿ ಸಾವಿರಾರು ರೂ. ಬೆಲೆಬಾಳುವ ಸೊತ್ತುಗಳನ್ನು ಕಳವು ನಡೆಸಿರುವ ಘಟನೆ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಅಶ್ರಫ್, ಕುಲದೀಪ್, ಶ್ರೀಧರ್ ಹಾಗೂ ಮಹಮ್ಮದ್ , ಶಂಕರ್ ಎಂಬವರಿಗೆ ಸೇರಿದ ಅಂಗಡಿಗಳಿಂದ ಸಾವಿರಾರು ರೂ. ಬೆಲೆಬಾಳುವ ವಸ್ತುಗಳು ಹಾಗೂ ಕ್ಯಾಷ್ ಡ್ರಾವರಿನಲ್ಲಿದ್ದ ನಗದು ಹಾಗೂ ಇನ್ನೋರ್ವ ಅಶ್ರಫ್ ಎಂಬವರಿಗೆ ಸೇರಿದ ಝೆರಾಕ್ಸ್ ಅಂಗಡಿಯಿಂದ ನಗದು,
ಉಳ್ಳಾಲ : ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನ ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದು,ಮಾಂಸ ಧಂದೆಯ ಅಡ್ಡೆಗೆ ಉಳ್ಳಾಲ ಪೊಲೀಸ್ರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ್ದಾರೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್,ಇರ್ಶಾದ್ ಅಡ್ಯನಡ್ಕ ಅವರನ್ನು ಉಳ್ಳಾಲ ಪೊಲೀಸ್ರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟಿಸಿದರು. ನಂತರ ಮಾತನಡಿದ ಅವರು ಗ್ರಾಮ ಪಂಚಾಯಿತಿ ಕಚೇರಿ ಎಂಬುವುದು ಗ್ರಾಮದ ಆತ್ಮ.ಹರೇಕಳ ಗ್ರಾಮ ವಿವಿಧ ಅಭಿವೃದ್ಧಿ ಕಾಮಗಾರಿ ಮೂಲಕ ಮಾದರಿಯಾಗಿ ರೂಪುಗೊಳ್ಳುತ್ತಿದ್ದು ಇನ್ನೂ ಅಭಿವೃದ್ಧಿ ಆಗಬೇಕೆನ್ನುವ
ಉಳ್ಳಾಲ: `ರಮ್ ಕುಡಿದು ಪೆಪ್ಪರ್ ಹಾಕಿ ಮೊಟ್ಟೆ ತಿಂದರೆ ಕೊರೊನಾ ದೂರವಾಗುತ್ತದೆ’ ಎಂದು ಹೇಳಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ವೈರಲ್ ಆಗಿ ದೇಶಾದ್ಯಂತ ಸುದ್ಧಿಯಾದ ಉಳ್ಳಾಲ ನಗರಸಭೆ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ ಇವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಮಿಟಿ ಆದೇಶ ಹೊರಡಿಸಿದೆ. ಮೊನ್ನೆ ನಡೆದ
ಉಳ್ಳಾಲ: ಲಾರಿ ಅಪಘಾತಕ್ಕೀಡಾಗಿ ಪಾದಚಾರಿ ಮುಳ್ಳೇರಿಯ ಆದೂರು ನಿವಾಸಿ ವಸಂತ್ ಕುಮಾರ್ ರೈ (55) ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಟೋಲ್ ಗೇಟ್ ಸಮೀಪ ಸೋಮವಾರ ಸಂಜೆ ಸಂಭವಿಸಿದೆ. ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರನ್ನು ದಾಟುವ ಸಂದರ್ಭ ಕೇರಳದ ಕಡೆಯಿಂದ ಅತಿವೇಗದಿಂದ ಧಾವಿಸುತ್ತಿದ್ದ ಕಲ್ಲು ಲೋಡ್ ಇದ್ದ ಲಾರಿ ವಸಂತ್ ಅವರಿಗೆ ಢಿಕ್ಕಿ ಹೊಡೆದಿದೆ.ತಲೆಗೆ ಗಂಭೀರ ಗಾಯಗೊಂಡ ಅವರನ್ನು ಟೋಲ್ ಸಿಬ್ಬಂದಿ