ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್‌ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್‌ಲ್ಯಾಂಡ್‌ಇಂಪಾಲ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದ ಮಹಿಳೆ                         
        
              ಉಳ್ಳಾಲ: ಬಸ್ ಹಿಂಬದಿಗೆ ಬೈಕ್ ಢಿಕ್ಕಿ ಹೊಡೆದು ತಲಪಾಡಿ ಟೋಲ್ ಸಿಬ್ಬಂದಿ ಗಂಭೀರ ಗಾಯಗೊಂಡಿರುವ ಘಟನೆ ಉಚ್ಚಿಲ ರಾ.ಹೆ 66ರಲ್ಲಿ ಸಂಭವಿಸಿದೆ. ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (23) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ                         
        
              ಉಳ್ಳಾಲವನ್ನು ‘ಪಾಕಿಸ್ಥಾನ’ಕ್ಕೆ ಹೋಲಿಸಿ ಭಾಷಣ ಮಾಡಿ ನಗೆಪಾಟಲಿಗೀಡಾಗಿದ್ದ ಘಟನೆ ಸಲ್ಪ ಸಮಯದ ಹಿಂದೆ ನಡೆದಿತ್ತು. ಇದೀಗ ಇದೇ ಉಳ್ಳಾಲದಲ್ಲಿ ಭಾನುವಾರ ನಡೆದ ಸೌಹಾರ್ದ ಮದುವೆ ಉಳ್ಳಾಲದ ಮೂಲಕ ಮತ್ತೊಮ್ಮೆ ಸಾಮರಸ್ಯದ ಸಂದೇಶ ರವಾನಿಸಿದೆ. ದಿವಂಗತ ಕೇಶವ ಕರ್ಕೇರಾ ಅವರ ಪತ್ನಿ ಗೀತಾ ಅವರು ತನ್ನ ಮಗಳು ಕವನ ಅವರೊಂದಿಗೆ ಉಳ್ಳಾಲ ಮಂಚಿಲದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಈ ಮೊದಲು ಈ ಕುಟುಂಬ ಮಂಗಳೂರಿನ ಶಕ್ತಿನಗರದಲ್ಲಿ ವಾಸವಿದ್ದರು. ಕೇಶವ                         
        
















