Home Posts tagged #ullalal urus

ಉಳ್ಳಾಲ ಉರೂಸ್ : ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ

ಉಳ್ಳಾಲ: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮದಲ್ಲಿ ಜಾಯಿಂಟ್ ವ್ಹೀಲ್ ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಇಂದು ರಾತ್ರಿ ವೇಳೆ ನಡೆದಿದೆ. ಉರೂಸ್ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಜಾಯಿಂಟ್ ವ್ಹೀಲ್ ನಲ್ಲಿ ಆಟವಾಡುತ್ತಿದ್ದರು. ಏಕಾಏಕಿ ವ್ಹೀಲ್ ಜಾಯಿಂಟ್
How Can We Help You?