Home Posts tagged #ulturu

ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ದೇವರಾಜ ಅರಸು ರಾಜ್ಯ ಪುರಸ್ಕಾರ

ಸಾಮಾಜಿಕ ನ್ಯಾಯದ ಹರಿಕಾರ, ಹಿಂದುಳಿದ ವರ್ಗಗಳ ಗಟ್ಟಿ ಧ್ವನಿ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ದೇವರಾಜ್ ಅರಸು ಅವರ ನೆನಪಲ್ಲಿ ಕರ್ನಾಟಕ ರಾಜ್ಯ ಸರಕಾರ ಕೊಡುವ ಪ್ರತಿಷ್ಠಿತ ದೇವರಾಜ ಅರಸು ರಾಜ್ಯ ಪುರಸ್ಕಾರ ಈ ಬಾರಿ ಡಾ ಎಂ ಅಣ್ಣಯ್ಯ ಕುಲಾಲ್ ಉಳ್ತೂರು ಅವರಿಗೆ ಲಭಿಸಿದೆ. ಬಡ ಕೃಷಿ ಕುಟುಂಬದಿಂದ ಬಂದಿರುವ ಡಾ ಕುಲಾಲ್,ಅರಸು ರವರ ಬಿಸಿಎಂ ಹಾಸ್ಟೆಲ್