ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ,
ಮೂಡುಬಿದಿರೆ: ಮುಲ್ಕಿ – ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಎ. ಕೋಟ್ಯಾನ್ ಅವರು ಸಹಸ್ರಾರು ಸಂಖ್ಯೆಯ ಕೇಸರಿಪಡೆಯೊಂದಿಗೆ ಮೆರವಣಿಗೆಯಲ್ಲಿ ಆಡಳಿತ ಸೌಧಕ್ಕೆ ಆಗಮಿ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಕಳೆದ ಐದು ವರ್ಷಗಳಲ್ಲಿ ಎರಡು ವರ್ಷ ಕೊರೋನಾದಿಂದಾಗಿ ಸಮಸ್ಯೆಯಾಗಿತ್ತು. ಆದರೆ ಮೂರು ವರ್ಷಗಳಲ್ಲಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ತರುವ ಮೂಲಕ ಅಭಿವೃದ್ಧಿ ಪಡಿಸಲಾಗಿದೆ.