Home Posts tagged #umanatha kotyan

ಮೂಡುಬಿದರೆಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಮೃತ್ಯು : ಸಾಂತ್ವಾನ ಹೇಳಿದ ಬಿಜೆಪಿ ರಾಜ್ಯಾದ್ಯಕ್ಷರು

ಮೂಡುಬಿದಿರೆ ತಾಲೂಕಿನ ಪುತ್ತಿಗೆ ಗ್ರಾ.ಪಂ ವ್ಯಾಪ್ತಿಯ ಕಂಚಿಬೈಲು ಅರ್ಬಿ ಫಾಲ್ಸ್ ಬಳಿಯಲ್ಲಿ ಶೆಡ್ಡ್ ಒಂದಕ್ಕೆ ಸಿಡಿಲು ಬಡಿದ ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದುರ್ಘಟನೆ ನಿನ್ನೆ ನಡೆದಿದ್ದು, ಈ ದುರ್ಘಟನೆಯಲ್ಲಿ ಸಿಡಿಲಿಗೆ ಬಲಿಯಾದಪುತ್ತಿಗೆಯ ನಿವಾಸಿಗಳಾದ ಯಶವಂತ (22) ಮತ್ತು ಮಣಿ

ಶಾಸಕ ಉಮಾನಾಥ ಕೋಟ್ಯಾನ್ ಬಗ್ಗೆ ಅಪಪ್ರಚಾರ : ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲದಿಂದ ಖಂಡನೆ

ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ರಾಷ್ಟ್ರಾಭಿಮಾನ ಮತ್ತು ಹಿಂದುತ್ವವನ್ನು ಎತ್ತಿ ಹಿಡುವ ಪಕ್ಷವಾಗಿದೆ. ಶಾಸಕ ಉಮಾನಾಥ ಕೋಟ್ಯಾನ್ ಅವರು ಕೂಡಾ ಇದರ ಕಾರ್ಯಕರ್ತರಿಂದಲೇ ಆಯ್ಕೆಯಾಗಿ ಬಂದು ಅಭಿವೃದ್ಧಿಯ ಜೊತೆಗೆ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಂಡು ಬರುತ್ತಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸದ ರಾಜಕೀಯ ವಿರೋಧಿಗಳು ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ-ಸುದ್ದಿ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡುತ್ತಿರುವುದನ್ನು ಮೂಲ್ಕಿ-ಮೂಡುಬಿದಿರೆ ಬಿಜೆಪಿ ಮಂಡಲವು

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಕುಂಬ್ಳಕೆರೆ, ಒಟ್ಟೆಕಾಯರ್
How Can We Help You?