Home Posts tagged #umanatha kotyan (Page 2)

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ