Home Posts tagged #umarul bashith

ಕೊರಗಜ್ಜನ ವೇಷ ಧರಿಸಿ ಅವಹೇಳನ:ಕ್ಷಮೆಯಾಚಿಸಿದ ಮದುಮಗ

ವಿಟ್ಲ: ಸಾಲೆತ್ತೂರು ಎಂಬಲ್ಲಿ ಮದುಮಗ ಕೊರಗಜ್ಜನ ವೇಷ ಧರಿಸಿ ಅವಮಾನ ಮಾಡಿದ ವಿಚಾರಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಮದುಮಗ ಉಮರುಲ್ ಬಾಷಿತ್ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾನೆ. ಕಳೆದ ಬುಧವಾರ ನಡೆದ ಮದುವೆ ದಿನ ರಾತ್ರಿ ಅಝೀಝ್ ಮನೆಗೆ ತನ್ನ ಐವತ್ತಕ್ಕೂ ಹೆಚ್ಚು ಸ್ನೇಹಿತರ ಜೊತೆ ಪ್ರಥಮ ರಾತ್ರಿಗೆ ಬಂದ ಮದುಮಗ ಕೊರಗಜ್ಜನ ವೇಷ ಭೂಷಣ ಹಾಕಿ ನಡುರಸ್ತೆಯಲ್ಲೇ
How Can We Help You?