Home Posts tagged #umesh poojary

CITU ಸದಸ್ಯರಾದ ಉಮೇಶ್ ಪೂಜಾರಿ ನಿಧನ

ನಿಟ್ಟೆ ಲೆಮಿನಾ ಫೌಂಡ್ರಿ ಸಂಸ್ಥೆಯ ಕಾರ್ಮಿಕರೂ,CITU ಸದಸ್ಯರಾದ ಉಮೇಶ್ ಪೂಜಾರಿಯವರು ತಾ.17-07-2023ರಂದು ರಾತ್ರಿ ಪಾಳಯದಲ್ಲಿ ಕಂಪೆನಿಯಲ್ಲಿ ದುಡಿಯುತ್ತಿದ್ದಾಗ,ಅವಘಡ ಸಂಭವಿಸಿದ್ದು,ಕೂಡಲೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಕೊಡಿಸಲಾಯಿತು. ಬಳಿಕ ಮನೆಗೆ ತೆರಳಿದ ಉಮೇಶ್ ರವರು ಮಂಗಳವಾರ ದಿನವಿಡೀ ಮನೆಯಲ್ಲಿ ವಿಶ್ರಾಂತಿ ಪಡೆದು ಬುಧವಾರ ಮತ್ತೆ ಆಸ್ಪತ್ರೆಗೆ