Home Posts tagged umesh

ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್‌ ಅಧಿಕಾರಿಗೆ 20 ವರ್ಷ ಸಜೆ

ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರವೆಸಗಿದ್ದ ಪೊಲೀಸ್‌ ಅಧಿಕಾರಿ ಉಮೇಶ್‌ಗೆ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1 ಲಕ್ಷ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್‌.ಎಸ್‌. ಮಲ್ಲಿಕಾರ್ಜುನ ಸ್ವಾಮಿ, ಅಪರಾಧಿಗೆ ವಿಧಿಸಲಾದ 1 ಲಕ್ಷ ದಂಡವನ್ನು ಮೇಲ್ಮನವಿ ಅವಧಿ ಮುಗಿದ ಬಳಿಕ ಸಂತ್ರಸ್ತೆಗೆ
How Can We Help You?