Home Posts tagged #uniforum

ಉಡುಪಿ ಸರ್ಕಾರಿ ಪಿಯು ಕಾಲೇಜು ಸಮವಸ್ತ್ರ ವಿವಾದ : ಶಾಸಕ ರಘುಪತಿ ಭಟ್ ಮನವಿ

ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ  ವಿದ್ಯಾರ್ಥಿನಿಯರು ಸಮವಸ್ತ್ರ ಮತ್ತು ಹಿಜಾಬ್ ಧರಿಸುವ ಬಗೆಗಿನ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮವಸ್ತ್ರ ಅಥವಾ ವಸ್ತ್ರಸಂಹಿತೆಯನ್ನು ನಿಗಧಿಗೊಳಿಸುವ ಕುರಿತು ಚಿಂತನ ಮಂಥನ ನಡೆಸಲು ಉನ್ನತಮಟ್ಟದ ಸಮಿತಿ ರಚಿಸಿ ಅಧ್ಯಯನ ನಡೆಸಿ ಸಲ್ಲಿಸಲಾಗುವ
How Can We Help You?