Home Posts tagged #unnavo rape case

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ ಟಿಕೆಟ್; ರಂಗೇರುತ್ತಿದೆ ಉತ್ತರ ಪ್ರದೇಶ ಚುನಾವಣೆ.

 ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾದ ದಿನದಿಂದ ಮತದಾರರನ್ನು ಸೆಳೆಯಲು ವಿವಿಧ ರಾಜಕೀಯ ಪಕ್ಷಗಳು ಒಂದಿಲ್ಲೊಂದು ರೀತಿಯ ಕಸರತ್ತುಗಳು ನಡೆಸುತ್ತಿವೆ. 2017 ರ ಉನ್ನಾವೋ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆಯ ತಾಯಿ ಆಶಾ ಸಿಂಗ್ಗೆ ಅವರಿಗೆ ಉತ್ತರ ಪ್ರದೇಶ ಕಾಂಗ್ರೆಸ್ ಇಂದು ಟಿಕೆಟ್ ನೀಡುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಅಚ್ಚರಿಯ
How Can We Help You?