Home Posts tagged #uppinangadi (Page 2)

ಉಪ್ಪಿನಂಗಡಿ:ದ್ವಿಚಕ್ರ ವಾಹನಕ್ಕೆ ಟ್ಯಾಂಕರ್ ಢಿಕ್ಕಿ, ಬಾಲಕ ಮೃತ್ಯು, ತಾಯಿ ಸ್ಥಿತಿ ಗಂಭೀರ

ಉಪ್ಪಿನಂಗಡಿ: ಬುಲೆಟ್ ಟ್ಯಾಂಕರ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಹಾಗೂ ಅವನ ತಾಯಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ ಬೈಪಾಸ್‌ನಲ್ಲಿ ನಡೆದಿದೆ. ಉಪ್ಪಿನಂಗಡಿ ಸಮೀಪದ ಕಲ್ಲೇರಿ ನಿವಾಸಿ ಅದ್ವೀತ್ (16) ಮೃತಪಟ್ಟ ಬಾಲಕ. ಅಂಗನವಾಡಿಯಲ್ಲಿ ಟೀಚರ್ ಆಗಿರುವ ಬಾಲಕನ ತಾಯಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು

ಉಪ್ಪಿನಂಗಡಿ: ನದಿ ಸ್ನಾನಕ್ಕಿಳಿದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವು

ಉಪ್ಪಿನಂಗಡಿ: ಸ್ನಾನಕ್ಕೆಂದು ನೇತ್ರಾವತಿ ನದಿಗಿಳಿದ ಗದಗ ಮೂಲದ ಕಾರ್ಮಿಕ ಕುಟುಂಬದ ಬಾಲಕರಿಬ್ಬರು ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ನಡೆದಿದೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಸುಬ್ಬನಹಳ್ಳಿ ನಿವಾಸಿ ಧರ್ಮ, ಮೀನಾಕ್ಷಿ ದಂಪತಿ ಮಕ್ಕಳಾದ ನಿಂಗರಾಜು (16), ಸತೀಶ್ (14) ಮೃತಪಟ್ಟವರು. ನಿಂಗರಾಜು ಗದಗ ಮುರಾರ್ಜಿ ದೇಸಾಯಿ ವಸತಿ ಶಾಲೆ ಹತ್ತನೇ ತರಗತಿ ವಿದ್ಯಾರ್ಥಿ. ಸತೀಶ 8 ನೇ ತರಗತಿಯಲ್ಲಿ ಕಲಿಯುತ್ತಿದ್ದ. ವಿದ್ಯಾರ್ಥಿಗಳು