Home Posts tagged #uppinangady fire

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ : ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆ ಬೆಂಕಿಗಾಹುತಿ

ಪುತ್ತೂರು : ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಬಳಿ, ಹೋಟೆಲ್ ಆದಿತ್ಯ ಹಿಂಭಾಗದಲ್ಲಿರುವ ಸೂರಂಬೈಲ್ ಶಾಂತಾರಾಮ್ ಭಟ್ ಎಂಬವರಿಗೆ ಸೇರಿದ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿಯಲಾರಂಬಿಸಿ, ಅದರಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಕರಕಲಾಗಿದೆ. ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರ ಈ
How Can We Help You?