Home Posts tagged #uppunda madical dhoni

ಉಪ್ಪುಂದ ಮಡಿಕಲ್‍ನಲ್ಲಿ ದೋಣಿ ದುರಂತ : ಅವಘಡದಲ್ಲಿ ಓರ್ವ ಮೃತ್ಯು, ಇನ್ನೋರ್ವರಿಗಾಗಿ ಹುಡುಕಾಟ

ಬೈಂದೂರು ತಾಲ್ಲೂಕಿನ ಉಪ್ಪುಂದ ಮಡಿಕಲ್‍ನ ಕರ್ಕಿಕಳಿ ಎಂಬಲ್ಲಿ ಸಂಜೆ ದೋಣಿ ದುರಂತ ಸಂಭವಿಸಿದ್ದು, ಒಬ್ಬರು ಮೃತಪಟ್ಟು ಒಬ್ಬರು ನಾಪತ್ರೆಯಾಗಿದ್ದಾರೆ. ನಾಗೇಶ್ (30)ಮೃತಪಟ್ಟಿದ್ದು, ಸತೀಶ್ ಖಾರ್ವಿ(34) ನಾಪತ್ತೆಯಾಗಿರುವ ಮೀನುಗಾರ. ಸಚಿನ್ ಖಾರ್ವಿ ಮಾಲೀಕತ್ವದ ಮಾಸ್ತಿ ಮರ್ಲು ಚಿಕ್ಕು ಪ್ರಸಾದ ಹೆಸರಿನ ನಾಡದೋಣಿಯಲ್ಲಿ ಬೆಳಿಗ್ಗೆ ಭಟ್ಕಳ ಬಂದರಿನಿಂದ