Home Posts tagged #urva police statiorn

ಉರ್ವ ಪೊಲೀಸ್ ಠಾಣೆ ಸಿಬ್ಬಂದಿ ಮೇಲೆ ಹಲ್ಲೆ..! : ಪ್ರಕರಣ ದಾಖಲು

ಮಂಗಳೂರು : ಉರ್ವ ಪೊಲೀಸ್ ಠಾಣೆಗೆ ಬಂದ ಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿ ವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಪ್ರಕರಣದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಮಂಗಳೂರಿನ ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿ ನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕ