Home Posts tagged #urvastore

ತರಾತುರಿಯಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆ : ದಲಿತ ಸಂಘಟನೆಗಳ ಸಮನ್ವಯ ಸಮಿತಿಯಿಂದ ಪ್ರತಿಭಟನೆ

ತರಾತುರಿಯಲ್ಲಿ ಜಿಲ್ಲಾ ಅಂಬೇಡ್ಕರ್ ಭವನ ಉದ್ಘಾಟನೆ ಹಾಗೂ ದಲಿತ ಸಂಘಟನಾ ಮುಖಂಡರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ನಡೆಸಿದ್ರು. ಇಂದು ಮಂಗಳೂರಿನ ಉರ್ವಸ್ಟೋರ್‍ನಲ್ಲಿ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ ಉದ್ಘಾಟನೆಯನ್ನ ಸಿಎಂ ಬೊಮ್ಮಾಯಿ ಅವರು ನೆರವೇರಿಸಿದರು. ಅದ್ರೆ ಹೋರಾಟ ಮಾಡಿದರನ್ನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ

ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ,ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ

ಉರ್ ದ ಮಾರಿ ಗಿಡಪೆರೆ ಬತ್ತೆ ಆಟಿ ಕಳಂಜೆ

ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ