Home Posts tagged usha

ಕೆಲವು ಆಲೋಚನೆಗಳು ಮತ್ತು ಕುತೂಹಲಗಳು ಹಲವು ಉತ್ತಮ ಸಂಶೋಧನೆಗಳಿಗೆ ಕಾರಣವಾಗಬಹುದು: ವಿಜ್ಞಾನ ಶಿಕ್ಷಕಿ ಉಷಾ. ಕೆ

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘದ ವತಿಯಿಂದ ವಿಶೇಷ ಅತಿಥಿ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಜ್ಞಾನದೀಪ ಪ್ರೌಢಶಾಲೆ ಎಲಿಮಲೆ ಇಲ್ಲಿನ ಹಿರಿಯ ವಿಜ್ಞಾನ ಶಿಕ್ಷಕಿ ಉಷಾ ಕೆ ಇವರು ಯುವ ಮನಸ್ಸುಗಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳೆಸುವ ಕುರಿತು ಬಹಳ ಉತ್ತಮವಾಗಿ