Home Posts tagged uttarakannada

ಕುಪ್ಪಳ್ಳಿ:ಮಲೆನಾಡು ಕರಾವಳಿ ಜನಪರ  ಒಕ್ಕೂಟ ಎರಡು ದಿನಗಳ ಶಿಬಿರ ಯಶಸ್ವಿ

ಕುಪ್ಪಳ್ಳಿ: ಮಲೆನಾಡು ಕರಾವಳಿ ಜನಪರ ಒಕ್ಕೂಟ ಹಮ್ಮಿಕೊಂಡಿದ್ದ  ಎರಡು ದಿನಗಳ ನಾಯಕತ್ವ ಶಿಬಿರ ಯಶಸ್ವಿಯಾಗಿ ಅಂತ್ಯಗೊಂಡಿತ್ತು.ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಅನಿಲ್ ಹೊಸಕೊಪ್ಪ ಇವರ ತಂಡ ಕುಪ್ಪಳ್ಳಿಯ ಹೇಮಾಂಗಣದಲ್ಲಿ ಎರಡು ದಿನಗ ನಾಯಕತ್ವ ಶಿಬಿರವನ್ನು‌ ಹಮ್ಮಿಕೊಂಡಿತ್ತು. ಶಿಬಿರಕ್ಕೆ ಚಿಕ್ಕಮಂಗಳೂರು, ಉಡುಪಿ, ಶಿವಮೊಗ್ಗ ದಕ್ಷಿಣಕನ್ನಡ, ಉತ್ತರಕನ್ನಡ,