ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ ಒಂದಷ್ಟು ಮಾರ್ಗಸೂಚಿಗಳನ್ನು ಕಳುಹಿಸಿದೆ. ಧಾರ್ಮಿಕ ಆಚರಣೆಯನ್ನು ನಡೆಸುವ ಬಗ್ಗೆ ಸರಕಾರಕ್ಕೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಆದರೆ ಆಚರಣೆಯ ಜತೆಗೆ ನಮ್ಮೆಲ್ಲರ ಆರೋಗ್ಯ ಕಾಪಾಡಿಕೊಳ್ಳುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಆಚರಣೆಗಳು ಎಷ್ಟು ವೈಭವವಾಗಿ ನಡೆಯಬೇಕು
ಮೈಸೂರು: ಡಾ. ಎಸ್ ಎಲ್ ಭೈರಪ್ಪ ಅವರ ಹುಟ್ಟೂರಿನ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಇಂಧನ ಹಾಗು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಮೈಸೂರಿನಲ್ಲಿ ಡಾ.ಎಲ್ ಎಲ್ ಭೈರಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಬಗ್ಗೆ ಮಾತನಾಡಿದರು.ಎಸ್ಎಲ್ ಭೈರಪ್ಪ ಅವರ ಜೊತೆ ಸೌಹಾರ್ದಯುತ ಮಾತುಕತೆ ನಡೆಸಿದ ಸಚಿವ ಸುನಿಲ್ ಕುಮಾರ್ ನಾಡಿನ ಕಲೆ ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತಂತೆ ವಿಚಾರ ವಿನಿಮಯ