Home Posts tagged #v4dtream

ದ.ಕ.ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫೂ ರದ್ದಾಗಲಿ :ಸಿಪಿಐ(ಎಂ)

ಕೊರೋನಾ ನಿಯಂತ್ರಣದ ಹೆಸರಿನಲ್ಲಿ ಎಲ್ಲಾ ವಿಭಾಗದ ಜನತೆಗೆ ವಿನಾಃ ಕಾರಣ ತೊಂದರೆ ನೀಡುವ ವಾರಾಂತ್ಯದ ಕರ್ಫ್ಯೂವನ್ನು ಕೂಡಲೇ ರದ್ದುಮಾಡಬೇಕೆಂದು ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ದ.ಕ. ಜಿಲ್ಲಾಡಳಿತವನ್ನು ಒತ್ತಾಯಿಸಿದೆ. CPIM ಹಿರಿಯ ನಾಯಕರಾದ ಕಾಂ.ಕೆ ಆರ್ ಶ್ರೀಯಾನ್ ರವರ ಅಧ್ಯಕ್ಷತೆಯಲ್ಲಿ ಸಭೆ ಸೇರಿದ ಸಿಪಿಐ(ಎಂ)ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ಈ