Home Posts tagged #v4new skarnataka (Page 2)

ದಲಿತ ಯುವತಿಯ ನಕಲಿ ಸಹಿ ಬಳಸಿ ಸುಳ್ಳು ದೂರು : ತನಿಖೆಗೆ ಜಿಲ್ಲಾ ದಲಿತ ಸೇವಾ ಸಮಿತಿ ಆಗ್ರಹ

ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಕಣಿಯೂರಿನ ಚೆನ್ನಪ್ಪ ಅಜಿಲಾಯ ಎಂಬವರ ಮೇಲೆ ಸ್ಥಳೀಯ ದಲಿತ ಸಮುದಾಯಕ್ಕೆ ಸೇರಿದ ಯುವತಿಯ ಹೆಸರಿನಲ್ಲಿ ಅವರ ನಕಲಿ ಸಹಿ ಬಳಸಿ ಸುಳ್ಳು ದೂರು ನೀಡಲಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ದಲಿತ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು

ಬದುಕು ಭಾರವಲ್ಲ ಕೃತಿ ಬಿಡುಗಡೆ

ಮಂಗಳೂರಿನ ಆಕೃತಿ ಆಶಯ ಪಬ್ಲಿಕೇಶನ್ಸ್ ಪ್ರಕಟಿಸಿರುವ ಲೇಖನಗಳ ಸಂಕಲನ ‘ಬದುಕು ಭಾರವಲ್ಲ’ ಕೃತಿಯನ್ನು ನಗರದ ಪ್ರೆಸ್‍ಕ್ಲಬ್‍ನಲ್ಲಿ ಇಂದು ಜಾನಪದ ವಿದ್ವಾಂಸ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿನ್ನಪ್ಪ ಗೌಡ ಬಿಡುಗಡೆಗೊಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕುಮಾರ್ ಕುಡ್ತಡ್ಕ ಅವರ ಚೊಚ್ಚಲ ಸಾಹಿತ್ಯ ಕೃತಿ ಇದಾಗಿದ್ದು, ಬದುಕು ಬಹಳ ತೂಕದ್ದಾಗಿದ್ದು,

ಉದಯ್ ಗಾಣಿಗ ಕೊಲೆ ಪ್ರಕರಣ: ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ: ವಿನಯಕುಮಾರ್ ಸೊರಕೆ

ಕುಂದಾಪುರ: ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ್ ಗಾಣಿಗ ಕೊಲೆ ಆರೋಪಿಗಳಿಗೆ ಕೆಲ ಬಿಜೆಪಿ ಮುಖಂಡರು ರಕ್ಷಣೆ ಕೊಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿದ್ದು, ಅದು ಯಾರೇ ಆಗಿರಲಿ, ಆರೋಪಿಗಳ ರಕ್ಷಣೆಗೆ ನಿಂತರೆ ನಾವು ಸಹಿಸುವುದಿಲ್ಲ. ಮುಂಬರುವ ಅಧಿವೇಶನದಲ್ಲಿ ನಮ್ಮ ಪಕ್ಷದ ಶಾಸಕರು ನ್ಯಾಯಕ್ಕಾಗಿ ಈ ಬಗ್ಗೆ ಧ್ವನಿ ಎತ್ತುತ್ತಾರೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಾಗ್ದಾಳಿ ನಡೆಸಿದರು. ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮೃತ ಯಡಮೊಗೆಯ ಉದಯ್