Home Posts tagged #v4news (Page 11)

ಮಂಗಳೂರು ದಸರಾ ಮೆರವಣಿಗೆಗೆ ಕ್ಷಣಗಣನೆ

ಕರಾವಳಿಯೇ ಸಂಭ್ರಮ ಪಡುವ, ಜಗತ್ತಿನ ಕಣ್ಮನ ಸೆಳೆಯುವ ಅತ್ಯಾಕರ್ಷಕ ಹಾಗೂ ಲಕ್ಷಾಂತರ ಜನ ಸಮ್ಮಿಲನದ “ಮಂಗಳೂರು ದಸರಾ’ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಕಳೆದ ಎರಡು ವರ್ಷಗಳಿಂದ ಕೊರೊನಾ ನೆಪದಿಂದ ಸಾಂಕೇತಿಕವಾಗಿ ಆಚರಣೆಯಾಗುತ್ತಿದ್ದ ದಸರಾವನ್ನು ಈ ಬಾರಿ ವಿಜೃಂಭಣೆಯಿಂದ ಮಂಗಳೂರು ದಸರಾ ನಡೆಯುತ್ತಿದೆ. ಕಳೆದ 9 ದಿನಗಳ ಕಾಲ ಕುದ್ರೋಳಿ ಶ್ರೀ

ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ

ವಿಕಲ ಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಲಿಮ್ಕೊ ಸಂಸ್ತೆ ಬೆಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಬೆಳ್ತಂಗಡಿ ವತಿಯಿಂದ ವಿಕಲ ಚೇತನರ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ರವರು ವಿಕಲ ಚೇತನರ ಶ್ರೆಯಾಭಿವೃದ್ದಿ ದೃಷ್ಟಿಯಿಂದ ಅನೇಕ ಯೋಜನೆಗಳನ್ನು ಮ್ಮ