Home Posts tagged #v4news #Ambergris #WhaleVomit

ತಿಮಿಂಗಲದ ಅಂಬರ್‌ಗ್ರೀಸ್ ಎಂದು ಹೇಳಿ ಮಾರಾಟಕ್ಕೆ ಯತ್ನ : ಮೂವರು ಆರೋಪಿಗಳ ಬಂಧನ

ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ 10 ಲಕ್ಷ ರೂ ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ ಘಟನೆ ಬೈಂದೂರು ತಾಲೂಕು ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್‌ಗ್ರಿಸ್ ಎಂದು ಹೇಳಿ