Home Posts tagged #v4news #hejamaditoll #surathkaltoll

ಹೆಜಮಾಡಿ ಟೋಲ್‍ನೊಂದಿಗೆ ವಿಲೀನಗೊಳಿಸಿದ್ರೆ ಉಗ್ರಹೋರಾಟ : ಶೇಖರ್ ಹೆಜಮಾಡಿ ಎಚ್ಚರಿಕೆ

ಪಡುಬಿದ್ರಿ: ಸುರತ್ಕಲ್ ಟೋಲ್ ಪ್ಲಾಜಾದಲ್ಲಿ ಪಡೆಯುತ್ತಿದ್ದ ಟೋಲನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲಿನ ಗೊಳಿಸಿದ್ದಲ್ಲಿ ವಿವಿಧ ಸಂಘ ಸಂಸ್ಥೆಗಳ ಮೂಲಕ ಉಗ್ರ ಹೋರಾಟ ನಡೆಸುವುದು ಅನಿವಾರ್ಯ ಎಂಬುದಾಗಿ ಟೋಲ್ ಹೋರಾಟ ಸಮಿತಿಯ ಪ್ರಮುಖರೂ, ದಲಿತ ಮುಖಂಡರು ಆದ ಶೇಖರ್ ಹೆಜಮಾಡಿ ಎಚ್ಚರಿಸಿದ್ದಾರೆ. ಹೆಜಮಾಡಿ ಟೋಲ್ ಪ್ಲಾಜಾ ನಿರ್ಮಾಣದವರಗೆ ಮಾತ್ರ ಸುರತ್ಕಲ್ ಟೋಲ್