ರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕವನ್ನು ಶೇ 1ರಿಂದ ಶೇ 2ಕ್ಕೆ ಏರಿಸಿ ರಾಜ್ಯ ಸರ್ಕಾರವು ಆದೇಶಿಸಿದೆ. ಭಾನುವಾರದಿಂದಲೇ (ಆಗಸ್ಟ್ 31) ಇದು ಜಾರಿಯಾಗಲಿದ್ದು, ಸಾರ್ವಜನಿಕರು ಆಸ್ತಿ ನೋಂದಣಿಗೆ ಹೆಚ್ಚು ಶುಲ್ಕ ತೆರಬೇಕಾಗುತ್ತದೆ. ಈ ಮೊದಲು ಸ್ಥಿರಾಸ್ತಿ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ 5ರಷ್ಟು ಮುದ್ರಾಂಕ ಶುಲ್ಕ, ಶೇ
ನಮ್ಮ ಸಮಾಜದಲ್ಲಿ ಮಾನವೀಯತೆಯೇ ಮರೆಯಾಗುತ್ತಿರುವ ಈ ಕಾಲ ಘಟ್ಟದಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಇರುವವರೇ ಕಡಿಮೆ. ಅಂತದ್ರಲ್ಲಿ.. ಇಲ್ಲೊಬ್ಬರು ಸಾಮಾಜಿಕವಾಗಿ ಆರ್ಥಿಕವಾಗಿ ನೊಂದ ಕುಟುಂಬಗಳಿಗೆ ಸ್ಪಂದಿಸುವವರು ನಮ್ಮ ಜೊತೆ ಇದ್ದಾರೆ.. ಅವರೇ ಅಸ್ತ್ರ ಗ್ರೂಪ್‌ನ ಸಿಇಒ ಲಂಚುಲಾಲ್ ಕೆ.ಎಸ್. ಅವರು.. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚ ಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡುತ್ತಾರೆ. ಇದು
ಹತ್ತನೇ ತೋಕೂರು ಗ್ರಾಮದ ಶ್ರೀ ಓಂಕಾರೇಶ್ವರೀ ನಗರದಲ್ಲಿ ಮುಂಡಾಳ ಸಮಾಜ ಸಂಘಟನೆ ಹಾಗೂ ಸಮಾಜಭವನದ ಕಟ್ಟಡ ರಚನೆ ಬಗ್ಗೆ ಮುಲ್ಕಿ ಹೋಬಳಿ ಒಂಬತ್ತು ಮಾಗಣೆಯ ಎಲ್ಲಾ ಮುಂಡಾಲ ಧಾರ್ಮಿಕ ಮುಖಂಡರ ಸಾಮಾಜಿಕ ಮುಂದಾಳುಗಳ ಸಭೆಯು ಶ್ರೀ ಓಂಕಾರೇಶ್ವರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಕುಂದರ್ ರವರ ಅಧ್ಯಕ್ಷತೆಯಲ್ಲಿ ನಡೆದು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಅನುಕೂಲವಾಗುವಂತೆ ಮೂಲ್ಕಿ ಹೋಬಳಿಯ ಮುಂಡಾಲ ಸಮಾಜ ಸೇವಾ ಟ್ರಸ್ಟನ್ನು ರಚಿಸಲಾಯಿತು.ಟ್ರಸ್ಟ್ ನ ಅಧ್ಯಕ್ಷರಾಗಿ
ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಢಿಕ್ಕಿ ಹೊಡೆದು ಬಳಿಕ ಎಡ ಭಾಗದಿಂದ ಸಾಗುತ್ತಿದ್ದ ಸ್ಕೂಟರ್ ಗೆ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಆಡಂಕುದ್ರು ಎಂಬಲ್ಲಿ ಘಟನೆ ನಡೆದಿದೆ. ಸ್ಕೂಟರ್ ಸವಾರರಿಬ್ಬರೂ ಗಾಯಗೊಂಡಿದ್ದಾರೆ. ಮಂಗಳೂರು ಕಡೆಯಿಂದ ಕಾಸರಗೋಡು ಕಡೆಗೆ ಚಲಿಸುತ್ತಿದ್ದ ಕೇರಳ ಸಾರಿಗೆ ಬಸ್ಸಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯ ಚಾಲನೆ ನಡೆಸಿದ ಜೀಪ್ ಚಾಲಕ ನಿಯಂತ್ರಣ ತಪ್ಪಿ ಢಿಕ್ಕಿ
ಕರ್ನಾಟಕದಾದ್ಯಂತ ಮತ್ತು ಕರಾವಳಿಯಲ್ಲಿ ಸುದ್ದಿ ಮತ್ತು ಮನೋರಂಜನಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ V4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ ಬಿ ಫೌಂಡೇಶನ್‌ನ ಎಂ.ಬಿ. ಸದಾಶಿವರವರ ಸಹಯೋಗದಲ್ಲಿ ಸುಳ್ಯದಲ್ಲಿ ಪ್ರಪ್ರಥಮ ಬಾರಿಗೆ “ಅರೆಭಾಷೆ ಕಾಮಿಡಿ “(ಹಾಸ್ಯ) ಆಡಿಷನ್ ಕಾರ್ಯಕ್ರಮವು ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ಫೆ.16ರಂದು ನಡೆಯಲಿದೆ ಈ ಬಗ್ಗೆ ಸುಳ್ಯದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಕರ್ನಾಟಕ
ಕಡಬ ಸಿ.ಎ.ಕಡಬ, ಜ. 19 ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಮುಂದಿನ 5 ವರ್ಷಗಳ ಅವಧಿಗೆ 12 ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಅಭ್ಯರ್ಥಿಗಳು ಜಯಭೇರಿ ಬಾರಿಸುವ ಮೂಲಕ ಮತ್ತೆ ಆಡಳಿತದ ಅಧಿಕಾರದ ಉಳಿಸಿಕೊಂಡಿದ್ದಾರೆ. ಸಾಲಗಾರರಲ್ಲದ ಕ್ಷೇತ್ರದಲ್ಲಿ ಸ್ಪರ್ಧಿಸಿದ ಸಂಘದ ನಿಕಟಪೂರ್ವ ಅಧ್ಯಕ್ಷ ರಮೇಶ್ ಕಲ್ಪುರೆ, ಸಾಲಗಾರ ಕ್ಷೇತ್ರದ ಸಾಮಾನ್ಯ ಸ್ಥಾನಕ್ಕೆ ಸ್ಪರ್ಧಿಸಿದ
ಪುತ್ತೂರು :ಗ್ರಾಮ ಆಡಳಿತ ಅಧಿಕಾರಿ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ವಿದ್ಯಾಮಾತಾದ 23 ಅಭ್ಯರ್ಥಿಗಳು ಉತ್ತೀರ್ಣ. ದಿನಾಂಕ 29/09/2024 ಮತ್ತು 26/10/2024 ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆ ಹಾಗೂ 27/10/2024 ರಂದು ನಡೆದ ನೇಮಕಾತಿ ಪರೀಕ್ಷೆಗಳಲ್ಲಿ ವಿದ್ಯಾಮಾತಾ ಅಕಾಡೆಮಿಯ 23 ಅಭ್ಯರ್ಥಿಗಳು ಉತ್ತೀರ್ಣರಾಗಿ ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿರುತ್ತಾರೆ. ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತ ನೇಮಕಾತಿಯ ಪರೀಕ್ಷೆಗೆ ಆನ್ಲೈನ್ ಮತ್ತು ನೇರ ತರಗತಿಯ
*ಭತ್ತದ ಕೃಷಿ ಉತ್ತೇಜನಕ್ಕೆ ಸಮಗ್ರ ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಭತ್ತದ ಕೃಷಿ ವಿಸ್ತೀರ್ಣದಲ್ಲಾಗುತ್ತಿರುವ ಗಣನೀಯ ಇಳಿಕೆ, ಕೃಷಿ ಯೋಗ್ಯ ಹಡಿಲು ಭೂಮಿಯ ಹೆಚ್ಚಳ ಹಾಗೂ ಇದರಿಂದಾಗಿ ಜಿಲ್ಲೆಯಲ್ಲಿ ಒಟ್ಟಾರೆ ಕೃಷಿ ಉತ್ಪಾದನೆಯ ಮೇಲೆ ಉಂಟಾಗುತ್ತಿರುವ ಕೆಟ್ಟ ಪರಿಣಾಮದ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ತೀವ್ರ ಕಳವಳ ವ್ಯಕ್ತಪಡಿಸಿ, ಸಮಗ್ರ ಅಧ್ಯಯನಕ್ಕೆ ಆಗ್ರಹಿಸಿದರು.ಶಾಸಕರು ಸದನದಲ್ಲಿ ಎತ್ತಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ
ಕಲ್ಮಕಾರು : ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡ ಅಯ್ಯಪ್ಪ ಮಾಲೆಧಾರಿ ಯುವಕ,ಸ್ನಾನಕ್ಕೆ ತೆರಳಿದ ಅಯ್ಯಪ್ಪ ಮಾಲೆಧಾರಿಯೊಬ್ಬರ ಮೇಲೆ ಇಂದು ಮುಂಜಾನೆ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಚರಿತ್ ಎಂಬವರು ಆನೆ ದಾಳಿಗೆ ಒಳಗಾದ ಯುವಕ. ಡಿ.17 ರ ಮುಂಜಾನೆ ಸ್ನಾನದ ಬಳಿಕ ನೀರಿನ ತೋಡಿನಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಈ ಘಟನೆ ನಡೆದಿದೆ.ಅಯ್ಯಪ್ಪ ವೃತಧಾರಿಗಳು ತಂಗುವ ಟೆಂಟ್
ಬೈಂದೂರು: ಪ್ರಸ್ತುತ ರಾಜ್ಯದಲ್ಲಿ ಕೆಂಪು ಕಲ್ಲು ಲಭ್ಯತೆ ಇಲ್ಲದೆ ಅಥವಾ ಪೂರಕ ದಾಸ್ತಾನು ಇಲ್ಲದೇ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ತೊಡಕಾಗುತ್ತಿರುವುದು ಸರಕಾರದ ಗಮನದಲ್ಲಿದೆ. ಸಮರ್ಪಕವಾಗಿ ಜನಸಾಮಾನ್ಯರಿಗೆ ಕೆಂಪು ಕಲ್ಲು ಪೂರೈಕೆಗೆ ಸಹಕಾರಿ ಆಗುವಂತೆ ನಿಯಮದಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.ಉಡುಪಿ ಜಿಲ್ಲೆ ಸಹಿತ ಬೈಂದೂರು ವಿಧಾನಸಭಾ ಕ್ಷೇತ್ರ