ಪುತ್ತೂರು : ಅತಿವೃಷ್ಠಿಯಿಂದ ಅಡಿಕೆ ಬೆಳೆಗೆ ಉಂಟಾದ ಹಾನಿಗೆ ಪರಿಹಾರ ಮತ್ತು ಕೇಂದ್ರ ಸರಕಾರ ಜಾರಿಗೆ ತಂದ ಮೂರು ಕೃಷಿ ಕಾನೂನು ರಾಜ್ಯದಲ್ಲಿ ಇನ್ನೂ ಜಾರಿಯಲ್ಲಿದ್ದು, ಅವುಗಳನ್ನು ತಕ್ಷಣವೇ ರದ್ದುಗೊಳಿಬೇಕೆಂದು ಆಗ್ರಹಿಸಿ ರೈತಸಂಘ,ಹಸಿರು ಸೇನೆಯಿಂದ ಪುತ್ತೂರು ಮಿನಿ ವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟಮೆ ನಡೆಯಿತು. ರೈತಸಂಘದ ಕಛೇರಿಯಿಂದ ಮೆರವಣಿಗೆ ಮೂಲಕ ಹೊರಟ
ಮಂಗಳೂರು : ತುಳು ಪರಿಷತ್, ಮಯೂರಿ ಫೌಂಡೇಶನ್, ಕರ್ನಾಟಕ ಥಿಯೋಲಾಜಿಕಲ್ ಕಾಲೇಜು, ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಸಾಮರಸ್ಯ ಮಂಗಳೂರು ಜಂಟಿ ಆಶ್ರಯದಲ್ಲಿ ಅ.4 ರಂದು ಮಧ್ಯಾಹ್ನ 2.30ಕ್ಕೆ ಮಂಗಳೂರು ಬಲ್ಮಠದ ಸಹೋದಯ ಸಭಾಂಗಣದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ. ದಸರಾ ಬಹುಭಾಷಾ ಕವಿಗೋಷ್ಠಿಯನ್ನು ಮುಂಬಯಿಯ ಹಿರಿಯ ಕವಿ ಹಾಗೂ ಮಯೂರಿ ಫೌಂಡೇಶನ್ ಅಧ್ಯಕ್ಷ ಜಯ ಕೆ.ಶೆಟ್ಟಿ ಅವರು ಉದ್ಘಾಟಿಸುವರು, ಕರಾವಳಿ ಲೇಖಕಿಯರ-ವಾಚಕಿಯರ ಸಂಘದ ಅಧ್ಯಕ್ಷೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಚ ಭಾರತ್ ಮಿಷನ್ (ಗ್ರಾಮೀಣ), ದ.ಕ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಮೂಡುಬಿದಿರೆ, ರೇಡಿಯೋ ಸಾರಂಗ್, ಮಂಗಳೂರು ಸಹಭಾಗಿತ್ವದಲ್ಲಿ ” ಸ್ಬಚ್ಚತಾ ಹೀ ಸೇವಾ” ಆಂದೋಲನ ಕಾರ್ಯಕ್ರಮವನ್ನು ಮೂಡುಬಿದಿರೆ ತಾಲೂಕಿನ ಐತಿಹಾಸಿಕ ತಾಣ ಸಾವಿರ ಕಂಬದ ಬಸದಿ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸ್ವಚ್ಚತೆ ಹಾಗೂ ಪ್ಲಾಸ್ಟಿಕ್ ನಿಷೇಧ ಮಾಹಿತಿಯನ್ನೊಳಗೊಂಡ ಕರಪತ್ರ
ಪುತ್ತೂರು: ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ| ಶಿವರಾಮ ಕಾರಂತ ಬಾಲವನ, ಪರ್ಲಡ್ಕ, ಪುತ್ತೂರು, ಸಹಾಯಕ ಆಯುಕ್ತರ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಪ್ರತಿ ವರ್ಷ ಕೊಡಮಾಡುವ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ:-2022ಕ್ಕೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಹೆಗ್ಗೋಡಿನ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ ಎಂದು ಬಾಲವನ ಪ್ರಶಸ್ತಿ 2022ರ ಆಯ್ಕೆ ಸಮಿತಿಯ ಅಧ್ಯಕ್ಷರಾದ ಮತ್ತೂರು ವಿಧಾನಸಭಾ
ತುಳುನಾಡಿನ ಆಡುಭಾಷೆ ತುಳುವಾಗಿದ್ದು, ಇಲ್ಲಿನ ಜನತೆ ಬೆಂಗಳೂರಿಗರಂತೆ ಅಪ್ಪಟ ಶುದ್ದ ಮಾತನಾಡುತ್ತಾರೆ. ಯಾವುದೇ ಕಾರಣಕ್ಕೂ ಕನ್ನಡವನ್ನು ಯಾರೂ ವಿರೋಧಿಸುವುದಿಲ್ಲ. ತುಳು ಭಾಷಿಕಕರ ಬಗ್ಗೆ ಅಪಪ್ರಚಾರ ಸಲ್ಲದು ,ಇಂತಹ ತಪ್ಪು ಕಲ್ಪನೆಯಿಂದ ಹೊರಬರಬೇಕಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಕೋಡಿಕಲ್‍ನ ಹತ್ತು ಅಡ್ಡ ರಸ್ತೆ, ಮೂರು ಮುಖ್ಯ ರಸ್ತೆಗೆ ಸ್ಥಳೀಯ ಮನಪಾ ಸದಸ್ಯ ಕಿರಣ್ ಕುಮಾರ್ ಕೋಡಿಕಲ್ ಅವರು ಮನಪಾ
ಬೆಂಗಳೂರು; ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಆಶ್ರಮದಿಂದ ದಲಿತ ವೃದ್ಧ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಇದೇ 29 ರಂದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಸಮತಾ ಸೈನಿಕ ದಳ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಆರ್ ಚಂದ್ರಶೇಖರ್, ಬೆಂಗಳೂರು
ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ‍್ರ ಪ್ರದೇಶ ಉಸ್ತುವಾರಿ ರಕ್ಷಾ ರಾಮಯ್ಯ ಹೆಜ್ಜೆ ಹಾಕಿದರು. ಗುಂಡ್ಲುಪೇಟೆಯಿಂದ ಶುಕ್ರವಾರದಿಂದ ಪ್ರಾರಂಭವಾಗಿರುವ ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ಪಡೆಯೊಂದಿಗೆ ರಕ್ಷಾ ರಾಮಯ್ಯ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಕ್ಷಾ
ಹೆಲ್ವ್ ಲೈನ್ ಸೇವಾ ತಂಡ ಹಾಗೂ ಅರ್ಪಣಾ ಸೇವಾ ಸಮಿತಿ ಸಹಯೋಗದೊಂದಿಗೆ ಭವತಿ ಬಿಕ್ಷಾಂದೇಹಿ ನೊಂದ ಮೂರು ಕುಟುಂಬಗಳ ಸಹಾಯಕ್ಕಾಗಿ ನೆರವಾಗಲು 02/10/2022 ಆದಿತ್ಯವಾರ ಕಟೀಲು ದೇವಸ್ಥಾನ ದಲ್ಲಿ. 05/10/2022 ಬುಧವಾರ ಉಚ್ಚಿಲ ದೇವಸ್ಥಾನ ದಲ್ಲಿ ಚಿಕಿತ್ಸೆಗೆ ವಿಶೇಷ ವೇಷ ಧರಿಸುವ ಮೂಲಕ ಧನ ಸಂಗ್ರಹ ಮಾಡಲಿದ್ದು . ಮೂರು ಕುಟುಂಬಗಳ ಚಿಕಿತ್ಸೆಗೆ ನೆರವಾಗಬಯಸುವವರು ಗೂಗಲ್ ಪೇ ನಂಬರ್ KUTTI : 8123213634. YOGISH : 9611818161. AKSHAY : 6362719881ಹೆಚ್ಚಿನ
ಐವರು ಪ್ರಯಾಣಿಕರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 86.09 ಲಕ್ಷ ಮೌಲ್ಯದ 1703ಗ್ರಾಂ ಚಿನ್ನವನ್ನು ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನ ನಡೆದಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಾಟ ಮಾಡಲೆತ್ನಿಸಿದ ಕಾಸರಗೋಡು, ಭಟ್ಕಳ ಮತ್ತು ಟ್ರಿವೇಂಡ್ರಂ ಮೂಲದ ಐವರನ್ನು ಅಧಿಕಾರಿಗಳು ವಶಕ್ಕೆ ಪಡೆಸಿದ್ದಾರೆ. ದುಬೈ ಮತ್ತು ಮಸ್ಕತ್‌ನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರು, ಮಿಕ್ಸರ್ ಗ್ರೈಂಡರ್‌ನ
ಬಂಟ್ವಾಳ: ಬಿ.ಸಿ. ರೋಡ್‍ನ ಹೃದಯ ಭಾಗದಲ್ಲಿರುವ ಹೊಟೇಲ್ ಕೃಷಿಮಾ ಇದರ ಪ್ರಥಮ ಮಹಡಿ ಯಲ್ಲಿ ಗ್ರಾಹಕರ ಅನುಕೂಲಕ್ಕೆ ತಕ್ಕಂತಹ ವಿನ್ಯಾಸಗೊಳಿಸಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಪ್ರೋಫೆಷನಲ್ ಯೂನಿಸೆಕ್ಸ್ ಸೆಲೂನ್ ಬ್ಲಾಂಡ್ ಶುಭಾರಂಭಗೊಂಡಿತು.ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ನೂತನ ಸೆಲೂನು ಉದ್ಘಾಟನೆಗೊಳಿಸಿದರು. ಸಂಸ್ಥೆಯ ಪ್ರವರ್ತಕ ಮಾತೃಶ್ರಿ ದೀಪ ಪ್ರಜ್ವಲಿಸಿ ಚಾಲನೆ ನೀಡಿದರು.ಈ ಸಂದರ್ಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು