ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿಯವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ರಾಜ್ಯಕ್ಕೆ ಬಿಜೆಪಿಯ ಮೂರನೇ ಮುಖ್ಯಮಂತ್ರಿ ಬರಲಿದ್ದಾರೆ ಎಂಬ ಕಾಂಗ್ರೆಸ್ ಟ್ವೀಟ್‍ನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂದಿನ
ಸರಕಾರಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇಲ್ಲಿ ಆಟಿ-ಆಹಾರ–ಆರೋಗ್ಯ ಎನ್ನುವ ಶಿರೋನಾಮೆಯಡಿಯಲ್ಲಿ ವಿನೂತನವಾದ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಆಟಿ ತಿಂಗಳಲ್ಲಿ ಪೌಷ್ಟಿಕ ಆಹಾರದ ಅಗತ್ಯತೆಯ ಬಗ್ಗೆ ಬೆಳಕನ್ನು ಚೆಲ್ಲುತ್ತಾ ಗರ್ಭಿಣಿ ಮಹಿಳೆಯರ ಮತ್ತು ಗರ್ಭಸ್ಥ ಶಿಶುವಿನ ಮೇಲಣ ಪರಿಣಾಮವನ್ನು ಮನಮುಟ್ಟಿಸುವ ರೀತಿಯ ಸಾರ್ವಜನಿಕ ಸದುದ್ದೇಶದ ಪ್ರಯತ್ನ ಇದಾಗಿತ್ತು. ಆಟಿ ತಿಂಗಳ ಹಾಗೂ ತುಳುನಾಡಿನ ಸಂಪ್ರದಾಯಗಳನ್ನು ಅಳವಡಿಸಿಕೊಂಡು ಕಲ್ಪವೃಕ್ಷಕ್ಕೆ
ಮೂಡುಬಿದಿರೆ: ವಾಹನವೊಂದರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ದನಗಳನ್ನು ಮತ್ತು ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಅಕ್ರಮ ದನ ಸಾಗಾಟ ವನ್ನು ತಡೆದಿದ್ದಾರೆ. ತೋಡಾರಿನ ಅದ್ದಕ್ಕ ಎಂಬವರಿಗೆ ದನಗಳನ್ನು ನೀಡಲು ಕೊಂಡೋಯ್ಯಲಾಗುತ್ತಿತ್ತೆಂದು ಹೇಳಲಾಗಿದೆ.
Speranza Foundation works with rehabilitation of children and adults with communication difficulties. The foundation conducts various free camps and other programs for awareness on such problems. On 08 August, 2022 Speranza Foundation organised Raksha Bandhan Exhibition in Ather, Kadri, Mangalore. This event showcased various kinds of rakhis and different art items like
ಆಗಸ್ಟ್ 28 ರಂದು ಬಾಗೇಪಲ್ಲಿಯಲ್ಲಿ ನಡೆಯಲಿರುವ CPIM ರಾಜ್ಯಮಟ್ಟದ ರಾಜಕೀಯ ಸಮಾವೇಶದ ಪೂರ್ವಭಾವಿಯಾಗಿ ಇಂದು ಭಾಗೇಪಲ್ಲಿಯಲ್ಲಿ ಸಾಂಸ್ಕೃತಿಕ ಜಾಥಾವನ್ನು ಉಧ್ಘಾಟಿಸಲಾಯಿತು. ಜಾಥಾವನ್ನ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿಚ್ಚಳ್ಳಿ ಶ್ರೀನಿವಾಸ್ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕವಿ, ಕಲಾವಿದರಾದ ಗೊಲ್ಲಳ್ಳಿ ಶಿವಪ್ರಸಾದ್, ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿಗಳು ರಾಜ್ಯ ಕಾರ್ಯದರ್ಶಿಮಂಡಳಿ ಸದಸ್ಯರಾದ
ಮೂಡುಬಿದಿರೆ : ಇಲ್ಲಿನ ಪೇಟೆಯಲ್ಲಿ ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏಕಮುಖ ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿವೆ, ಮಸೀದಿ ರಸ್ತೆ, ಇರುವೈಲ್ ರಸ್ತೆ, ನಾಗರಕಟ್ಟೆ ರಸ್ತೆ, ಆಳ್ವಾಸ್ ರಸ್ತೆ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಇಟ್ಟು ಹೋಗುವುದರಿಂದ ಇತರ ವಾಹನಗಳ ಸಂಚಾರ ಮತ್ತು ಪಾದಾಚಾರಿಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ ಪೆÇಲೀಸ್ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲವೇಕೆ ಎಂದು
ಮೂಡುಬಿದಿರೆ: ಮಂಗಳೂರು ವಿವಿ ಮತ್ತು ಆಳ್ವಾಸ್ ಕಾಲೇಜು ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ಕೌಟ್ ಗೈಡ್ಸ್ ಕನ್ನಡ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕರ್ನಾಟಕದಲ್ಲಿ ಸ್ವಾತಂತ್ರ್ಯ ಹೋರಾಟ ವಿಷಯಾಧಾರಿತ ರಾಜ್ಯಮಟ್ಟದ ಅಂತರ್ ವಿವಿ ಕಿರು ನಾಟಕ ಸ್ಪರ್ಧೆಯಲ್ಲಿ ಮಂಗಳೂರು: ವಿವಿಯನ್ನು ಪ್ರತಿನಿಧಿಸಿದ್ದ ಆಳ್ವಾಸ್ ಕಾಲೇಜಿನ “ಅಮರಕ್ರಾಂತಿ ಹೋರಾಟ: 1837″ನಾಟಕ ಪ್ರಥಮ ಹಾಗೂ ಮೈಸೂರು ವಿ.ವಿಯನ್ನು ಪ್ರತಿನಿಧಿಸಿದ್ಧ
ಬೈಂದೂರು: ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ ಕಾಲುಸಂಕ ದಾಟುವಾಗ ಆಯತಪ್ಪಿ 2ನೇ ತರಗತಿಯ ವಿದ್ಯಾರ್ಥಿನಿ ನೀರುಪಾಲಾದ ಘಟನೆ ಕಾಲ್ತೋಡು ಗ್ರಾಮದಲ್ಲಿ ನಡೆದಿದೆ. ಬೊಳಂಬಳ್ಳಿಯ ಮಕ್ಕಿಮನೆ ಮನೆ ಪ್ರದೀಪ್ ಪೂಜಾರಿ ಹಾಗೂ ಸುಮಿತ್ರಾ ಅವರ ಪುತ್ರಿ 7ವರ್ಷ ನೀರು ಪಾಲಾಗಿದ್ದು ಹುಡುಕಾಟ ತೀವ್ರಗೊಂಡಿದೆ.ಸ.ಹಿ.ಪ್ರಾ ಶಾಲೆ ಚಪ್ಪರಿಕೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ ಸನ್ನಿಧಿ ಸೋಮವಾರ ಸಂಜೆ ಶಾಲೆಬಿಟ್ಟು ಮನೆಗೆ ಬರುವಾಗ ಬೀಜಮಕ್ಕಿ ಎಂಬಲ್ಲಿ ಕಾಲು ಸಂಕವಿದ್ದು ಈ
ಕಡಬ ತಾಲೂಕು ರಾಷ್ಟಿಯ ಹಬ್ಬಗಳ ಆಚರಣ ಸಮಿತಿಯ ನೇತೃತ್ವದಲ್ಲಿ ೭೫ ನೇ ಸ್ವಾತಂತ್ರೊö್ಯತ್ಸವವನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕಡಬದ ತಹಸೀಲ್ದಾರ್ ಕಛೇರಿಯಲ್ಲಿ ಪೂರ್ವಭಾವಿ ಸಭೆ ಸೋಮವಾರ ನಡೆಯಿತು. ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ತಹಸೀಲ್ದಾರ್ ಅನಂತಶoಕರ್ ಸಭೆಯ ಅಧ್ಯಕ್ಷತೆವಹಿಸಿದ್ದರು. ಮುಖ್ಯವಾಗಿ ಸ್ವಾತಂತ್ರೊö್ಯತ್ಸವದ ಹಿಂದಿನ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆಯಲ್ಲಿ ಹಾಗೂ
ವಿಟ್ಲ: ಕಣಜದ ಹುಳುಗಳು ದಾಳಿ ನಡೆಸಿ ಹಿನ್ನೆಲೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೃತರನ್ನು ಮಾಣಿಲ ಗ್ರಾಮದ ಪಕಳಕುಂಜ ನಿವಾಸಿ ಶ್ರೀಕೃಷ್ಣ ನಾಯಕ್(50) ಎಂದು ಗುರುತಿಸಲಾಗಿದೆ. ಕೃಷ್ಣ ರವರ ಮೇಲೆ ನಿನ್ನೆ ಸಂಜೆ ವೇಳೆ ಪೆರುವಾಯಿ ಸಮೀಪ ಕಣಜದ ಹುಳುಗಳು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೇ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ




























