ತುಳುನಾಡ ರಕ್ಷಣಾ ವೇದಿಕೆಯು ಕಳೆದ 13 ವರ್ಷಗಳಲ್ಲಿ ಹಲವಾರು ಜನಪರ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಘಟಕ ವತಿಯಿಂದ ಉಡುಪಿ ಜಿಲ್ಲಾಧ್ಯಕ್ಷರಾದ ರೋಹಿತ್ ಕರಂಬಳ್ಳಿಯವರ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರ ವಿಜ್ಞಾಪನಾ ಪತ್ರವನ್ನು ಜೈನ ದಿಗಂಬರ ಮಠ ಮೂಡುಬಿದಿರೆ
ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಮ್ಯೂಸಿಕ್ ಸ್ಕ್ವೇರ್ ಮಂಗಳೂರಿನ ಕದ್ರಿ ಕಂಬಳದ ವ್ಯಾಸ ರಾವ್ ರಸ್ತೆ ಸಮೀಪದಲ್ಲಿರುವ ಯಮಹಾ ಮ್ಯೂಸಿಕ್ ಸ್ಕ್ವೇರ್‍ನಲ್ಲಿ ಹೊಚ್ಚ ಹೊಸ ಶ್ರೇಣಿಯ ಯಮಹಾ ರೆವ್‍ಸ್ಟಾರ್ ಎಲೆಕ್ಟ್ರಿಕ್ ಗಿಟಾರ್‍ನ್ನು ಮಂಗಳೂರು ಮಾರುಕಟ್ಟೆಗೆ ಬಿಡುಗಡೆಗೊಂಡಿತ್ತು. ಯಮಹಾ ಮ್ಯೂಸಿಕ್ ಸ್ಕ್ವೇರ್ ಇನ್ಸ್‍ಸ್ಟ್ರುಮೆಂಟ್ಸ್ ನ ಪ್ರಮುಖ ಕಚೇರಿಯಲ್ಲಿ ಮಂಗಳೂರಲ್ಲೂ ತನ್ನ ಶೋರೂಂಗಳನ್ನು ಹೊಂದಿದ್ದು, ಇದೀಗ
ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ವೊಂದು ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಶಿರೂರು ಟೋಲ್ ಗೇಟ್ ನಲ್ಲಿ ಬುಧವಾರ ನಡೆದಿದೆ. ಹೊನ್ನಾವರದಿಂದ ಕುಂದಾಪುರದ ಆಸ್ಪತ್ರೆಗೆ ರೋಗಿಯನ್ನು ಕರೆ ತರುವ ವೇಳೆ ಅತಿವೇಗದಿಂದ ಬಂದ ಅಂಬ್ಯುಲೆನ್ಸ್ ಶಿರೂರು ಟೋಲ್ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಂಬ್ಯುಲೆನ್ಸ್ ನಲ್ಲಿ ಹೊನ್ನಾವರದ ಆಸ್ಪತ್ರೆಯಿಂದ ಲೋಕೇಶ್ ಮಾದೇವ ನಾಯ್ಕ
ಪತಿ-ಪತ್ನಿಯರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಪತಿಯೇ ಪತಿಯನ್ನು ಬರ್ಭರವಾಗಿ ಹತ್ಯೆ ಮಾಡಿದ್ದಾನೆ ಎನ್ನುವ ಘಟನೆ ಬೇಲೂರು ಪಟ್ಟಣದ ಪಂಪ್ಹೌಸ್ ರಸ್ತೆಯಲ್ಲಿ ನಡೆದಿದೆ. ಅಶ್ವಿನಿ (36) ಕೊಲೆಯಾಗಿರುವ ಮಹಿಳೆ. ಆರೋಪಿ ಪತಿ ಜಗದೀಶ್ ತಲೆಮರಿಸಿಕೊಂಡಿದ್ದಾನೆ. ಸ್ಥಳಕ್ಕೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಹರಿರಾಂಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಶಾಲೆಯಿಂದ ಬಂದಂತ ಮಕ್ಕಳು ಬೀಗ ತೆಗೆದು ನೋಡಿದಾಗ ತಾಯಿ ಕೊಲೆಯಾಗಿರುವುದು ಕಂಡುಬಂದಿದೆ. ಅಕ್ಕಪಕ್ಕದವರಿಗೆ
ವಿಟ್ಲ ಪಡ್ನೂರು ಗ್ರಾಮದ ಬಲಿಪಗುಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಾಳೆ ತಟ್ಟೆ ತಯಾರಿಕಾ ಘಟಕ ಇಕೋ ವಿಶನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಕಟ್ಟಡದ ಮೇಲ್ಭಾಗದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ. ಫ್ಯಾಕ್ಟರಿ ಯಿಂದ ದಟ್ಟ ಹೊಗೆ ಆವರಿಸುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೆÇಲೀಸರು, ಅಗ್ನಿ ಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದ್ದರೂ ಕಟ್ಟಡದಲ್ಲಿದ್ದ ಹಲವು ಮೆಷಿನ್, ಮತ್ತು ಹಾಳೆತಟ್ಟೆಗಳು ಸುಟ್ಟು ಕರಕಲಾಗಿದೆ. ಇದರಿಂದ ಲಕ್ಷಾಂತರ
ನಾಡಿನ ಹಿರಿಯ ಅಂಬೇಡ್ಕರ್ ವಾದಿ, ಬಹುಜನಪರ ಚಿಂತಕ ಪಿ.ಡೀಕಯ್ಯರವರುಬುದ್ಧನಿಗೊಂದು ‘ಶರಣು’ ಹೇಳದೆ ಬಹುಜನ ಸಮಾಜಕ್ಕೊಂದು ಬಲಗೈ ಮುಷ್ಠಿ ಬಿಗಿಮಾಡಿ ‘ಜೈಭೀಮ್’ ಹೇಳದೆ ಸಮಾಜ ಪರಿವರ್ತನೆಯ ಫಲವನ್ನು ಕಾಣುವುದಕ್ಕೂ ಮೊದಲೇ ಎಂದಿನ ಗಾಂಭೀರ್ಯದಲ್ಲೇ ಮರಳಿ ಮಣ್ಣಿಗೆ ಹೊರಟು ಹೋದರು. ಈ ಅಘೋಷಿತ ಆಘಾತದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ದಲಿತ ಚಳುವಳಿ ಮತ್ತು ಬಹುಜನ ಸಮಾಜ ಚಳುವಳಿಗೆ ಸೈದ್ಧಾಂತಿಕ ತಬ್ಬಲಿತನ ಕಾಡಲಿದೆಯೋ ಎಂಬ ಆತಂಕವೂ
Mangalore: Institute of Computer Science and Information Sciences under Srinivas University is offering Higher Education in the field of Computer Science and its Applications since 2017. Earlier the institution was affiliated with Mangalore University offering courses BCA, MCA, and MSc since 2001, and was accredited by NAAC with an A Grade. Presently the Institution is
ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಂಗನವಾಡಿ ಕೇಂದ್ರ ಪಂಜ ಇದರ ಆಶ್ರಯದಲ್ಲಿ ಕಡಿಮೆ ತೂಕದ ಪಂಜ ಅಂಗನವಾಡಿ ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣೆ ಮಾಡಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಜೆಸಿಐ ಪಂಜ ಪಂಚಶ್ರೀಯ ಘಟಕ ಅಧ್ಯಕ್ಷರಾದ ಜೆಫ್ ಮ್. ಶಿವಪ್ರಸಾದ್ ಹಾಲೆಮಜಲು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ರಶ್ಮಿ
ಉಡುಪಿಯ ಗರ್ಲ್ಸ್ ಕಾಲೇಜಿನ ಸಮೀಪದ ಕಟ್ಟಡದಲ್ಲಿ ತೆರೆಯಲಾದ ಐಗ್ಲಾಸಸ್ ಕನ್ನಡಕ ಮಳಿಗೆಯ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಮಳಿಗೆಯ ಉದ್ಘಾಟನಾ ಪ್ರಯುಕ್ತ ಶೇ.೫೦ರಷ್ಟು ರಿಯಾಯಿತಿ ದರದಲ್ಲಿ ಕನ್ನಡಕ ಹಾಗೂ ಪವರ್ ಲೆನ್ಸ್‌ಗಳನ್ನು ನೀಡಲಾಗುವುದು. ೨೦ ನಿಮಿಷದಲ್ಲಿ ಲೆನ್ಸ್‌ಗಳನ್ನು ತಯಾರಿಸಿ ಕೊಡಲಾಗುವುದು. ಅತ್ಯಂತ ಕಡಿಮೆ ದರದಲ್ಲಿ ಕನ್ನಡಕಗಳನ್ನು ಲೆನ್ಸ್ ಜನತೆಗೆ ಎಲ್ಲ ಬಗೆಯ ಬ್ರ್ಯಾಂಡೆಡ್ ಲೆನ್ಸ್‌ಗಳು, ಬ್ಲೂ ಫಿಲ್ಟರ್ ಲೆನ್ಸ್‌ಗಳು ಕಡಿಮೆ ದರದಲ್ಲಿ ಲಭ್ಯವಿದೆ.
ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ ಪ್ರಸಾದ ನೀಡಿ ಗೌರವಿಸಲಾಯಿತು. ಪ್ರಸ್ತುತ ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದ್ದು


















