ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೇನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ.ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹೊಂಡಮಯವಾಗಿದ್ದು ಹೆದ್ದಾರಿ ತಪ್ಪಿಸಲು ಹೋಗಿ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಸಂಪೂರ್ಣ ಹಿಂಭಾಗ ಜಖಂ ಗೊಂಡಿದೆ
ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 9ನೇ ವಾರ್ಷಿಕೋತ್ಸವ ಅಮೃತ ಪ್ರಕಾಶ ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಅಮೃತ ಪ್ರಕಾಶ ವಿಶೇಷ ಸಂಚಿಕೆಯನ್ನ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಡಾ. ಎಂ.ಪಿ.ಶ್ರೀನಾಥ ಅವರು ಬಿಡುಗಡೆಗೊಳಿಸಿದ್ರು. ಈ ವೇಳೆ ಮಾತನಾಡಿದ ಅವರು, ನಿರಂತರವಾಗಿ 8 ವರ್ಷಗಳ ಕಾಲ ಪತ್ರಿಕೆಯನ್ನ ನಡೆಸುವುದು ತುಂಬಾ ಕಷ್ಟ. ಇವ್ರು ಗುಣಮಟ್ಟದ
ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಇಬ್ಬರು ರೌಡಿಗಳ ಮೇಲೆ ಗೂಂಡಾ ಕಾಯ್ದೆ ಹಾಕಲಾಗಿದೆ.ಪಡೀಲ್ ಜಲ್ಲಿಗುಡ್ಡೆ ನಿವಾಸಿ ಪ್ರೀತಂ ಪೂಜಾರಿ (26) ಮತ್ತು ಪಡೀಲ್ ಅಳಪೆ ನಿವಾಸಿ ಧೀರಜ್ (27) ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಪ್ರೀತಂ ಪೂಜಾರಿ ವಿರುದ್ಧ ಕಂಕನಾಡಿ ನಗರ, ಗ್ರಾಮಾಂತರ, ಕದ್ರಿ, ಬಂದರು ಠಾಣೆಗಳಲ್ಲಿ ಕೊಲೆ ಯತ್ನ, ಕೊಲೆ ಬೆದರಿಕೆ, ಹಲ್ಲೆ, ದರೋಡೆ, ಗಾಂಜಾ ಸೇವನೆ ಸೇರಿ 12
ಉಳ್ಳಾಲ ನಗರಕ್ಕೆ ಪ್ರವೇಶಿಸುವ ಹೆಬ್ಬಾಗಿಲಾಗಿರುವ ಓವರ್ ಬ್ರಿಡ್ಜ್ ಬಳಿ ನಿರ್ಮಾಣಗೊಳ್ಳಲಿರುವ 110 ಅಡಿ ಎತ್ತರದ ಧ್ವಜಸ್ತಂಭ ಏರಿಸುವ ಕಾರ್ಯ ಪೂರ್ಣಗೊಂಡಿದ್ದು ಶೀಘ್ರದಲ್ಲಿ ಉದ್ಘಾಟನೆ ನಡೆಯಲಿದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಉಳ್ಳಾಲ ಓವರ್ ಬ್ರಿಡ್ಜ್ ಬಳಿ ಮಂಗಳವಾರ ಕಾಮಗಾರಿ ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಳ್ಳಾಲದ ಜನತೆಯ ಗೌರವದ ಸಂಕೇತವಾಗಿ ಈ ಧ್ವಜ ಸ್ತಂಭ ನಿರ್ಮಾಣವಾಗಿದೆ. ಅದರ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದ್ದು
ಸುಳ್ಯ: ಮಂಗಳವಾರ ತಡ ರಾತ್ರಿ ತಂಡವೊಂದು ಯುವಕನ ಮೇಲೆ ಸೋಡಾ ಬಾಟಲಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳ್ಳಾರೆಯ ಕಳಂಜ ಎಂಬಲ್ಲಿ ಕಳೆದ ರಾತ್ರಿ ಈ ಹಲ್ಲೆ ನಡೆದಿದ್ದು ಮಸೂದ್ (19) ಎಂಬವರು ಗಂಭೀರವಾಗಿ ಗಾಯಗೊಂಡವರು . ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ ಮಸೂದ್ ಮೂಲತ: ಕಳಂಜದ ನಿವಾಸಿ ಅಲ್ಲ ಎನ್ನುವ
ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ – ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಸಹಭಾಗಿತ್ವ: ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ,ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಕಾರ್ಯಕ್ರಮ ಜುಲೈ 24ರಂದು ಮಾಧವ ಮಂಗಲ ಸಭಾಭವನದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದಲ್ಲಿ ನಡೆಯಲಿದೆ ಎಂದು ಜಿಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಸಂಚಾಲಕ ಆರ್ ವಿವೇಕಾನಂದ ಶೆಣೈ ತಿಳಿಸಿದರು.ಅವರು ಕಾಪುವಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
ಶಾಲೆಯಲ್ಲಿ ಪಾಠ ಮಾಡುವುದರ ಜೊತೆಗೆ ಶಿಕ್ಷಕರು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಆರೋಗ್ಯ, ಕಾಳಜಿ, ಸಾಮಾಜಿಕ ಹೊಣೆಗಾರಿಕಿ ಮತ್ತು ಸಾಮಾನ್ಯ ಪ್ರಜ್ಞೆಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕು. ಬರೀ ಪಾಠ ಹೇಳಿಕೊಡುವುದರಿಂದ ಮಕ್ಕಳ ಜ್ಞಾನ ವೃದ್ಧಿಯಾಗಬಹುದೇ ಹೊರತು ಅವರು ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯವಿಲ್ಲ. ಮಕ್ಕಳ ಪರಿಪೂರ್ಣ ವ್ಯಕ್ತಿತ್ವದ ನಿರ್ಮಾಣವಾಗಲು ಪಠ್ಯದ ಜೊತೆಗೆ ಸಾಮಾಜಿಕ ಕಾಳಜಿ, ಸಾಮಾಜಿಕ ಬದ್ಧತೆ, ದೇಶಪ್ರೇಮ ಪರಿಸರ ಕಾಳಜಿ ಬೆಳೆಸುತ್ತದೆ. ಈಗಿನ
ಮಂಗಳೂರಿನ ಆಶೋಕನಗರದ ಎಸ್.ಸಿ.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್‍ನ ಅರೋಹಣ – 2022 ಕ್ರೀಡಾ ಕೂಟವನ್ನು ನಗರದ ಮಂಗಳಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಗರದ ಎಸ್.ಸಿ.ಎಸ್. ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್‍ನ ಅರೋಹಣ – 2022 ಕ್ರೀಡಾ ಕೂಟಕ್ಕೆ ಚಾಲನೆ ಸಿಕ್ಕಿತ್ತು. ಇನ್ನು ಕ್ರೀಡಾಕೂಟಕ್ಕೆ ಎಸ್.ಸಿ.ಎಸ್.ಗ್ರೂಫ್ ಆಫ್ ಇನ್ಸ್‍ಟ್ಯೂಷನ್‍ನ ಆಡಳಿತಾಧಿಕಾರಿ
ಉತ್ತಮ ಸಂಸ್ಕಾರವೇ ಬದುಕಿನ ಶ್ರೀಮಂತಿಕೆ ಗುರುಪೂರ್ಣಿಮೆಯ ಮೂಲತತ್ವ ಬೌದ್ಧಿಕ ವಿಕಾಸ ಎಂದು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಕೇಂದ್ರ ಮಂಗಳೂರು ಯೂನಿವರ್ಸಿಟಿಯ ನಿರ್ದೇಶಕ ತುಳು ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ನುಡಿದರು.ಮಂಗಳೂರಿನ ಕೊಟ್ಟಾರದ ಭರತಾಂಜಲಿ ರಿಜಿಸ್ಟರ್ ಇದ್ರ ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ ಕಾಟಿಪಳ್ಳ ಇವರ ಆಶ್ರಯದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡಿರುವ ಗುರು ಪೂರ್ಣಿಮಾ ಉತ್ಸವ
ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ರೈತ ಮಿತ್ರ ಮಿತ್ರ ನೇಜಿ ನೇಡುವ ಪ್ರಾತ್ಯಕ್ಷಿಕೆ ಕಾರ್ಯಕ್ರಮಕ್ಕೆ ಮಾಜಿ ತಾ.ಪಂ.ಸದಸ್ಯ ನವೀನ್‍ಚಂದ್ರ ಜೆ. ಶೆಟ್ಟಿ ಚಾಲನೆ ನೀಡಿದರು.ಅವರು ಈ ಸಂದರ್ಭ ಮಾತನಾಡಿ ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ಕೃಷಿ ಬದುಕಿನಲ್ಲಿ ಅರೋಗ್ಯ ವಂತರಾಗಿ ದೀರ್ಘ ಆಯುಷ್ಯರಾಗಿ ಬದುಕಿದವರು. ಅದರೆ, ನಾವು ಇಂದಿನ ಅಧುನಿಕ ಜೀವನ ಶ್ಯೆಲಿಯಲ್ಲಿ ಬದುಕುತ್ತಿರುವುದರಿಂದ ಮದುಮೇಹ ಮತ್ತು ಹೃದಯಾಘಾತ ದಂತಹಾ ಕಾಯಿಲೆಗಳು ಇಳಿ ವಯಸ್ಸಿನಲ್ಲಿ


















