ಕಾರ್ಕಳ ತಾಲೂಕಿ ಎಲ್ಲಾ ಪತ್ರಕರ್ತರಿಗೆ ಉಚಿತವಾಗಿ ಮಣಿಪಾಲ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಕಾರ್ಕಳದ ಖಾಸಗಿ ಹೋಟೆಲ್‍ನಲ್ಲಿ ಪತ್ರಕರ್ತರಿಗೆ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಕೀರ್ತಿನಾಥ್ ಬಲ್ಲಾಳ್ ಅವರು. ಕಳೆದ 21 ವರ್ಷದಿಂದ ಸತತವಾಗಿ ಮಣಿಪಾಲ್ ಆರೋಗ್ಯ ಕಾರ್ಡ್‍ನ್ನು
ಮಂಗಳೂರು ಮತ್ತು ಉಡುಪಿಯಲ್ಲಿ ಕಾರ್ಯಾಚರಿಸುತ್ತಿರುವ ಗಿರಿಜಾ ಹೆಲ್ತ್‍ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ವಿಶ್ವ ಔಷಧ ತಜ್ಞರ ದಿನಾಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿಯ ರಸಾಯನಶಾಸ್ತ್ರಜ್ಞ ಮತ್ತು ಔಷಧ ತಜ್ಞರ ಸಂಘದ ಅಧ್ಯಕ್ಷರಾದ ವಿ.ಜಿ. ಶೆಟ್ಟಿ ಅವರು 2012ರಿಂದ ವಿಶ್ವ ಔಷಧ ತಜ್ಞರ ದಿನವನ್ನಾಗಿ ಆಚರಿಸಲಾಗುತ್ತಿದೆ. ಉಡುಪಿಯ ಗಿರಿಜಾ ಹೆಲ್ತ್ ಕೇರ್ ಮತ್ತು ಸರ್ಜಿಕಲ್ ಸಂಸ್ಥೆಯ ವತಿಯಿಂದ ಆಚರಿಸಲಾಗುತ್ತಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಔಷಧ ತಜ್ಞರ
ನಗರದ ನಂತೂರು-ಪಂಪ್ವೆಲ್ ಹೆದ್ದಾರಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಗಳೂರಿನ ಲಕ್ಷ್ಮೀ ಮೆಮೋರಿಯಲ್ ನರ್ಸಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ ಮಹಾರಾಷ್ಟ್ರದ ಪೂನಾ ಮೂಲದ ಮಾನಸ್ ಉಗಾಲೆ (27) ಎಂಬಾತ ಸಾವನ್ನಪ್ಪಿದ ಯುವಕ.ಈತ ನಂತೂರಿನಿಂದ ಪಂಪ್ವೆಲ್ ನತ್ತ ಪಲ್ಸರ್ ಬೈಕಿನಲ್ಲಿ ತೆರಳುತ್ತಿದ್ದಾಗ ಯಾವುದೋ ವಾಹನ ಹಿಂದಿನಿಂದ ಡಿಕ್ಕಿಯಾಗಿ ಪರಾರಿಯಾಗಿದೆ. ಆನಂತರ, ಇತರೇ
ಕಳೆದ 10 ತಿಂಗಳು ರೈತರು ಬೆಂಬಲ ಬೆಲೆ ಕಾಯ್ದೆಯಲ್ಲಿ ತರಬೇಕು ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೂ ಕೇಂದ್ರ ಸರಕಾರ ಮಾತ್ರ ಕಾಟಾಚಾರಕ್ಕಾಗಿ ರೈತ ಸಂಘಟನೆಗಳನ್ನು ಮಾತುಕತೆಗೆ ಆಹ್ವಾನಿಸುತ್ತದೆ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬೈಂದೂರಿನ ಅಂಡರ್ ಪಾಸ್ ನಲ್ಲಿ ರೈತರ ಮೂರು ಕ್ರಷಿಕಾಯ್ದೆಗಳು,ಬೆಲೆ ಏರಿಕೆ, ಕಾರ್ಮಿಕರ ಸಂಹಿತೆಗಳನ್ನು ವಿರೋಧಿಸಿ ನಡೆದ ಭಾರತ್ ಬಂದ್ ಬೆಂಬಲಿಸಿ ನಡೆದ ಪ್ರತಿಭಟನೆಯಲ್ಲಿ
ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು
ಸ್ವಚ್ಛ ಭಾರತ ಮಿಷನ್ ಹಾಗೂ ಗ್ರಾ.ಪಂ.15 ನೇ ಹಣಕಾಸು ಯೋಜನೆಯಡಿ ತಾಲೂಕಿನ ಆರು ಗ್ರಾ.ಪಂ.ಗಳಿಗೆ ತಲಾ 7.80 ಲಕ್ಷ ರೂ. ವೆಚ್ಚದ ಘನ ತ್ಯಾಜ್ಯ ವಿಲೇವಾರಿ ವಾಹನ ಹಸ್ತಾಂತರ ಕಾರ್ಯಕ್ರಮ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ವಾಹನ ಹಸ್ತಾಂತರಿಸಿ ಮಾತನಾಡಿ, ಸ್ವಚ್ಛ ಭಾರತದಕಲ್ಪನೆ ಸಾಕಾರವಾಗಲು ಗ್ರಾಮ ಮಟ್ಟದಿಂದಲೇ ಜಾಗೃತಿಯ ಆವಶ್ಯವಿದೆ. ಹೀಗಾಗಿ ಗ್ರಾಮ ಪಂಚಾಯತ್‌ಗಳಲ್ಲಿ ಸ್ವಚ್ಛತೆಯ ನಿರ್ವಹಣೆ ದೃಷ್ಟಿಯಿಂದ ವಾಹನ
ಉಳ್ಳಾಲ: ನಾಗುರಿ ಸಂಚಾರಿ ಠಾಣೆಯ ಕರ್ತವ್ಯ ನಿರ್ವಹಿಸುತ್ತಿದ್ದ ಲೇಡಿ ಹೋಂ ಗಾರ್ಡ್‍ಗೆ ಅಶ್ಲೀಲ ಹಾಗೂ ಅವಾಚ್ಯವಾಗಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ತೊಕ್ಕೊಟ್ಟು ಕಾಪಿಕಾಡು ಎಂಬಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಹಳೇಕೋಟೆ ನಿವಾಸಿ ಮಹಮ್ಮದ್ ಹಾಸೀರ್ ಮತ್ತು ನಯೀಮ್ ಬಂಧಿತರು. ಇಬ್ಬರು ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಸೆ.25 ರಂದು ಉಳ್ಳಾಲದಿಂದ ಕಾಪಿಕಾಡುವಿಗೆ ರಾ.ಹೆ 66
ಮೀನುಗಾರಿಕೆಗೆ ತೆರಳಿದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಕಡಲ ಕಿನಾರೆಯಲ್ಲಿ ನಡೆದಿದೆ.ಮೃತ ವ್ಯಕ್ತಿ ಹೆಜಮಾಡಿ ಪಡುಕರೆ ಕೋಚ ಹೌಸ್ ನಿವಾಸಿ ಸಂತೋಷ್ (36) ವಿವಾಹಿತರಾಗಿದ್ದ ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹೊಂದಿದ್ದು, ಸೈಕಲ್ ರಿಪೇರಿ ಹಾಗೂ ನೆಗರುಬಲೆ ಮೀನುಗಾರಿಕೆಯನ್ನು ನಂಬಿ ಜೀವನ ಸಾಗಿಸುತ್ತಿದ್ದ ಇವರ ಕುಟುಂಬ ಮನೆ ಯಜಮಾನನ್ನು ಕಳೆದುಕೊಂಡು ಆಧಾರ ಕಳೆದು ಕೊಂಡತ್ತಾಗಿದೆ. ಮುಂಜಾನೆ ಮನೆಬಿಟ್ಟ ಇವರು
SRINIVAS UNIVERSITY OFFERS EXCELLENT CAREER DEVELOPMENT OPPORTUNITIES FOR B.TECH STUDENTS.ROBUST PRE PLACEMENT TRAINING IS PROVIDED TO STUDENTS FROM 2ND YEAR ONWARDS. SRINIVAS UNIVERSITY HAS MANYINDUSTRIAL MOU’S AND ASSOCIATIONS TO TRAIN THE STUDENTS ON EMPLOYABILITY SKILLS, SOME OF THE NOTEWORTHY ASSOCIATIONS ARE WITH NASSCOM, NIPPON PAINT, UI-PATH, KARNATAKA GERMAN
Mangalore: Three Students of BBA Aviation Management, College of Aviation Studies, Srinivas University, Pandeshwara got the Placement in Air India SATS Airport Services Pvt. Ltd The students of Final Year BBA Aviation Management, 2018 Batch -Ms. Sangeetha Bharadwaj, Ms. Rachana B.J & Ms. Prarthana has been placed as Customer Service Agents at Air India SATS […]


















